ಮತ್ತೆ ಫಾರ್ಮಿಗೆ ಮರಳುವೆ: ಭುವನೇಶ್ವರ್
Team Udayavani, Mar 11, 2020, 6:55 AM IST
ಹೊಸದಿಲ್ಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ನನಗೆ ಕಮ್‌ಬ್ಯಾಕ್ ಸರಣಿಯಾಗಲಿದೆ ಎಂದು ಭಾರತ ತಂಡದ ವೇಗಿ ಭುವನೇಶ್ವರ ಕುಮಾರ್ ಹೇಳಿದ್ದಾರೆ.
ಪದೇ ಪದೇ ಗಾಯದ ಸಮಸ್ಯೆಗೆ ತುತ್ತಾಗುತ್ತಿದ್ದ ಭುವನೇಶ್ವರ್ ಅವರಿಗೆ ಫಿಟ್‌ನೆಸ್ ಸಮಸ್ಯೆಯಿದೆ ಎಂಬ ಆರೋಪವು ಕೇಳಿಬಂದಿತ್ತು. ಈ ಆರೋಪದಿಂದ ಹೊರಬರಲು ಭುವಿ ಪಾಲಿಗೆ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಮಹತ್ವದ್ದಾಗಿದೆ. ಅಭ್ಯಾಸದ ವೇಳೆ ಮಾತನಾಡಿದ ಭುವನೇಶ್ವರ ಕುಮಾರ್ ಮುಂಬರುವ ಈ ಸರಣಿ ನನ್ನ ಪಾಲಿಗೆ ಪ್ರಮುಖವಾಗಿದೆ. ಮತ್ತೆ ಟೀಮ್ ಇಂಡಿಯಾಕ್ಕೆ ಸೇರಿಕೊಳ್ಳಲು ಈ ಅವಕಾಶವನ್ನು ಬಳಸಿಕೊಳ್ಳಲಿದ್ದೇನೆ. ಉತ್ತಮ ಸಾಮರ್ಥ್ಯ ತೋರುವ ಮೂಲಕ ತಂಡದಲ್ಲಿ ನನ್ನ ಸ್ಥಾನ ಭದ್ರಪಡಿಸಲು ಪ್ರಯತ್ನಿಸುವೆ ಎಂದು ಭುವನೇಶ್ವರ್ ಹೇಳಿದ್ದಾರೆ.
ಪದೇ ಪದೇ ಗಾಯದ ಸಮಸ್ಯೆಗೆ ತುತ್ತಾಗುತ್ತಿದ್ದ ಭುವಿ ಅನಂತರ ವಿಕೆಟ್‌ಲೆಸ್ ಆಗಿದ್ದರು. ವಿಶ್ವಕಪ್ ಕೂಟದಲ್ಲಿಯೂ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾಗಿದ್ದರಲ್ಲದೇ ಕೂಟದ ಅರ್ಧದಲ್ಲೆ ಗಾಯಾಳಾಗಿ ಭಾರತಕ್ಕೆ ವಾಪಸಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.