![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 8, 2019, 8:22 AM IST
ನ್ಯೂಯಾರ್ಕ್: 23 ಗ್ರ್ಯಾನ್ ಸ್ಲ್ಯಾಮ್ ಪ್ರಶಸ್ತಿಗಳ ಒಡತಿ ಸೆರೆನಾ ವಿಲಿಯಮ್ಸ್ ಅವರನ್ನು ನೇರ ಸೆಟ್ ಗಳಿಂದ ಸೋಲಿಸಿದ ಕೆನಡಾದ ಬಿಯಾಂಕ ಆಂಡ್ರೆಸ್ಕಾ ಅಮೇರಿಕನ್ ಓಪನ್ ಚಾಂಪಿಯನ್ ಆಗಿ ಮೂಡಿಬಂದರು.
19 ರ ಹರೆಯದ ಬಿಯಾಂಕ ಆಂಡ್ರೆಸ್ಕಾ 6-3, 7-5 ಸೆಟ್ ಗಳ ಅಂತರದಿಂದ ಸೆರೆನಾ ವಿಲಿಯಮ್ಸ್ ಅವರನ್ನು ಸೋಲಿಸಿದರು. ಈ ಜಯದೊಂದಿಗೆ ಬಿಯಾಂಕ ಯುಎಸ್ ಓಪನ್ ಜಯಿಸಿದ ಮೊತ್ತಮೊದಲ ಕೆನಡಾ ಆಟಗಾರ್ತಿ ಎಂಬ ಕೀರ್ತಿಗೆ ಪಾತ್ರರಾದರು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.