Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ
Team Udayavani, Jul 7, 2024, 10:24 AM IST
ಬೆಳ್ಮಣ್: ದಕ್ಷಿಣ ಆಫ್ರಿಕಾದ ಪೊಟ್ಚೆಫ್ಸ್ಟ್ರೂಮ್ ನಲ್ಲಿ ನಡೆದ ಏಷ್ಯಾ- ಪೆಸಿಫಿಕ್-ಆಫ್ರಿಕನ್ ಪವರ್ಲಿಫ್ಟಿಂಗ್ ಮತ್ತು ಬೆಂಚ್ಪ್ರೆಸ್ ಚಾಂಪಿಯನ್ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಅಕ್ಷತಾ ಪೂಜಾರಿ ಬೋಳ ಅವರು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.
ಸೀನಿಯರ್ಸ್ ವಿಭಾಗದಲ್ಲಿ ಸ್ಪರ್ಧಿಸಿದ್ದ ಅಕ್ಷತಾ ಪೂಜಾರಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದವರು.
ಸೀನಿಯರ್ಸ್ ವಿಭಾಗದ 52 ಕೆಜಿ ವಿಭಾಗದಲ್ಲಿ ಅಕ್ಷತಾ ಪೂಜಾರಿ ಬೋಳ ಈ ಸಾಧನೆ ಮಾಡಿದ್ದಾರೆ.
View this post on Instagram
ಪವರ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಹಲವು ಸಾಧನೆ ಮಾಡಿರುವ ಅಕ್ಷತಾ ಪೂಜಾರಿ ಬೋಳ ಅವರು ಹಲವಾರು ಚಿನ್ನದ ಪದಕ ಗೆದ್ದವರು. ಏಷ್ಯಾ ಮಟ್ಟ, ಕಾಮನ್ ವೆಲ್ತ್ ಕೂಟ ಮತ್ತು ವಿಶ್ವಮಟ್ಟದಲ್ಲಿ ಹಲವಾರು ಚಿನ್ನದ ಪದಕ ಜಯಿಸಿರುವ ಅಕ್ಷತಾ ಅವರು ಏಕಲವ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
ISSF Junior World Championship: ಕಿರಿಯರ ಶೂಟಿಂಗ್; ಭಾರತಕ್ಕೆ ಸಮಗ್ರ ಪ್ರಶಸ್ತಿ
ಗ್ವಾಲಿಯರ್ ಮಸೀದಿಗೆ ಭೇಟಿ ನೀಡದೆ ಹೋಟೆಲ್ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.