ಮಾಹೆಯಿಂದ ಬಾಕ್ಸಿಂಗ್ ಲೀಗ್; ನೀರಜ್ ಭೇಟಿ
Team Udayavani, Feb 18, 2022, 6:00 AM IST
ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮುಂದಿನ ಎಪ್ರಿಲ್‌ನಲ್ಲಿ ಮೊದಲ ಬಾರಿಗೆ ವೃತ್ತಿಪರ ಬಾಕ್ಸಿಂಗ್ ಲೀಗ್ ಒಂದನ್ನು ಆಯೋಜಿಸಲು ಮುಂದಾಗಿದೆ. “ಪಂಚ್ ಟು ಬೀಟ್ ದ ವೇವ್’ ಹೆಸರಿನ ಈ ಪಂದ್ಯಾವಳಿಯಲ್ಲಿ ದೇಶ ವಿದೇಶಗಳ ಖ್ಯಾತ ಬಾಕ್ಸರ್‌ಗಳು ಪಾಲ್ಗೊಳ್ಳಲಿದ್ದಾರೆ.
ಪೂರ್ವಭಾವಿಯಾಗಿ ಭಾರತದ ಖ್ಯಾತ ವೃತ್ತಿಪರ ಬಾಕ್ಸರ್ ನೀರಜ್ ಗೋಯತ್ ಗುರುವಾರ ಮಾಹೆ ವಿವಿಯ ಮರೇನಾ ನ್ಪೋರ್ಟ್ಸ್ ಕಾಂಪ್ಲೆಕ್ಸ್‌ಗೆ ಭೇಟಿ ನೀಡಿ ಇಲ್ಲಿನ ಕ್ರೀಡಾ ಸೌಲಭ್ಯಗಳನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾಸಂಸ್ಥೆಗಳು ಕ್ರೀಡೆಗೂ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಪ್ರೋತ್ಸಾಹ ನೀಡುವುದು ಯುವ ಜನತೆಗೆ ಇಂದಿನ ಅಗತ್ಯವಾಗಿದೆ ಎಂದರು.
ಸಹ ಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್, ಕುಲಪತಿ ಲೆ|ಜ| ಡಾ| ಎಂ.ಡಿ. ವೆಂಕಟೇಶ್, ರಿಜಿಸ್ಟ್ರಾರ್ ಡಾ| ನಾರಾಯಣ್ ಸಭಾಹಿತ್ ಉಪಸ್ಥಿತರಿದ್ದು, ಗೋಯತ್ ಅವರನ್ನು ಗೌರವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka sports meet: ಈಜು ಸ್ಪರ್ಧೆ ಆರಂಭ; ದಕ್ಷಿಣ ಕನ್ನಡ ಮೇಲುಗೈ
Under-19 Women’s T20 World Cup: ವೈಷ್ಣವಿ ಹ್ಯಾಟ್ರಿಕ್, 5 ರನ್ನಿಗೆ 5 ವಿಕೆಟ್ ದಾಖಲೆ
Australia Open: 50ನೇ ಬಾರಿಗೆ ಗ್ರ್ಯಾನ್‌ಸ್ಲಾಮ್ ಸೆಮೀಸ್‌ಗೇರಿದ ಜೋಕೋ
Women’s ODI rankings: ಅಗ್ರಸ್ಥಾನಕ್ಕೆ ಮಂಧನಾ ಸನಿಹ
Rinku Singh: ತಂದೆಗೆ ಸೂಪರ್ ಬೈಕ್ ಗಿಫ್ಟ್ ನೀಡಿದ ರಿಂಕು ಸಿಂಗ್… ಬೆಲೆ ಎಷ್ಟು ಗೊತ್ತಾ?