Boxing; ಪಂಘಲ್, ಜೈಸ್ಮಿನ್ಗೆ ಪ್ಯಾರಿಸ್ ಒಲಿಂಪಿಕ್ಸ್ ಅರ್ಹತೆ
Team Udayavani, Jun 3, 2024, 12:16 AM IST
ಬ್ಯಾಂಕಾಕ್: ವಿಶ್ವ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಭಾರತದ ಬಾಕ್ಸರ್ ಅಮಿತ್ ಪಂಘಲ್ (51 ಕೆಜಿ) ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಪಡೆದಿದ್ದಾರೆ. ಅವರು ಬ್ಯಾಂಕಾಕ್ನಲ್ಲಿ ನಡೆಯುತ್ತಿರುವ 2ನೇ ವಿಶ್ವ ಬಾಕ್ಸಿಂಗ್ ಅರ್ಹತಾ ಕೂಟದ ಸೆಮಿಫೈನಲ್ನಲ್ಲಿ ಜಯ ಸಾಧಿಸಿದರು. ಮಹಿಳೆಯರ 57 ಕೆಜಿ ವಿಭಾಗದಲ್ಲಿ ಜೈಸ್ಮಿನ್ ಲಂಬೋರಿಯ ಅವರಿಗೂ ಪ್ಯಾರಿಸ್ ಪ್ರವೇಶ ಸಿಕ್ಕಿದೆ. ಇದು ಭಾರತಕ್ಕೆ ಲಭಿಸಿದ 5ನೇ ಒಲಿಂಪಿಕ್ ಕೋಟಾ ಆಗಿದೆ.
ಪುರುಷರ ಕ್ವಾರ್ಟರ್ ಫೈನಲ್ನಲ್ಲಿ ಪಂಘಲ್ ಚೀನದ ಚುವಾಂಗ್ ಲಿಯು ವಿರುದ್ಧ 5-0 ಅಂತರದಿಂದ ಜಯ ಗಳಿಸಿದರು. ಮಹಿಳಾ ಕ್ವಾರ್ಟರ್ ಫೈನಲ್ನಲ್ಲಿ ಜೈಸ್ಮಿನ್ ಮಾಲಿಯ ಮರಿನ್ ಕ್ಯಾಮರಾ ವಿರುದ್ಧ ಗೆಲುವು ದಾಖಲಿಸಿದರು. 60 ಕೆಜಿಯಲ್ಲಿ ಸ್ಪರ್ಧಿಸುತ್ತಿದ್ದ ಜೈಸ್ಮಿನ್, ಕಳೆದ ತಿಂಗಳು ಉದ್ದೀಪನಾ ಪರೀಕ್ಷೆ ವಿಚಾರವಾಗಿ ಪರ್ವೀನ್ ಹೂಡಾ ಅಮಾನತಾಗಿದ್ದರಿಂದ, ಅವರ 57 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಈ ಅರ್ಹತೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
Eden Gardens; ‘ಬಿ’ ಬ್ಲಾಕ್ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
PCB; ಚಾಂಪಿಯನ್ಸ್ ಟ್ರೋಫಿಗೆ ಅಧಿಕಾರಿಯ ನೇಮಕ
MUST WATCH
ಹೊಸ ಸೇರ್ಪಡೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.