ಏರ್ ಆ್ಯಂಬುಲೆನ್ಸ್ನಲ್ಲಿ ಕರೆತಂದು ಬಾಕ್ಸರ್ಗೆ ಚಿಕಿತ್ಸೆ!
Team Udayavani, Apr 22, 2020, 10:43 AM IST
ನವದೆಹಲಿ: ಏಷ್ಯನ್ ಗೇಮ್ಸ್ ಪದಕ ವಿಜೇತ ಬಾಕ್ಸರ್ ಡಿಂಗ್ಕೋ ಸಿಂಗ್ ಆರೋಗ್ಯ ಸ್ಥಿತಿ ಉಲ್ಬಣಿಸಿದೆ. ಪಿತ್ತ ಜನಕಾಂಗದ ಕ್ಯಾನ್ಸರ್ಗೆ ಸಿಲುಕಿ ಸಾವು ಬದುಕಿನ ನಡುವೆಹೋರಾಟ ನಡೆಸುತ್ತಿದ್ದಾರೆ. ಸದ್ಯ ಲಾಕ್ ಡೌನ್ ಇರುವ ಕಾರಣ ಇವರ ಚಿಕಿತ್ಸೆ ಕಷ್ಟವಾಗಿದೆ. ಹೀಗಾಗಿ ಸಿಂಗ್ ಅವರನ್ನು ಚಿಕಿತ್ಸೆಗಾಗಿ ಇಂಪಾಲ್ನಿಂದ ನವದೆಹಲಿಗೆ ಏರ್ ಆ್ಯಂಬುಲೆನ್ಸ್ ಮೂಲಕ ಕರೆತಂದು ಚಿಕಿತ್ಸೆ ನೀಡಲು ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಭಾರತೀಯ ಬಾಕ್ಸಿಂಗ್ ಒಕ್ಕೂಟ (ಬಿಎಫ್ಐ) ತಿಳಿಸಿದೆ.
ಸದ್ಯ ಎಲ್ಲ ಕಡೆ ದಿಗ್ಬಂಧನ ಇರುವುದರಿಂದ ಡಿಂಗ್ಕೋ ಸಿಂಗ್ ಅವರ ಚಿಕಿತ್ಸೆಗೆ ಅಡ್ಡಿಯಾಗಿದೆ, ಕೇಂದ್ರ ಕ್ರೀಡಾ ಸಚಿವ ರಿಜಿಜು ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.
ಸದ್ಯ ಬಾಕ್ಸರ್ ಸಿಂಗ್ ರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರಿಗೆ ರೇಡಿಯೇಶನ್ ಚಿಕಿತ್ಸೆ ಅಗತ್ಯವಾಗಿದೆ ಎನ್ನಲಾಗಿದೆ.
41 ವರ್ಷದ ಬಾಕ್ಸರ್ ಡಿಂಗ್ಕೋ ಸಿಂಗ್ ಇಂಫಾಲ್ ನಲ್ಲಿ ನೆಲೆಸಿದ್ದಾರೆ. 1998ರ ಬ್ಯಾಂಕಾಕ್ ಏಶ್ಯನ್ ಗೇಮ್ಸ್ ನಲ್ಲಿ ಇವರು ಚಿನ್ನದ ಪದಕ ಪಡೆದಿದ್ದರು. ಅರ್ಜುನ ಪ್ರಶಸ್ತಿ ಮತ್ತು ಪದ್ಮಶ್ರೀ ಗೂ ಭಾಜನರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.