ಬ್ರಹ್ಮಾವರ: ಅಂತರ್ ಕಾಲೇಜು ಮಹಿಳಾ ಕ್ರಿಕೆಟ್ ಆರಂಭ
Team Udayavani, Mar 20, 2018, 6:00 AM IST
ಬ್ರಹ್ಮಾವರ: ಬ್ರಹ್ಮಾವರದ ಎಸ್.ಎಂ.ಎಸ್ ಕಾಲೇಜು ಮತ್ತು ಮಂಗಳೂರು ವಿ.ವಿ. ಜಂಟಿ ಆಶ್ರಯದಲ್ಲಿ ಎಸ್.ಎಂ.ಎಸ್. ಕ್ರೀಡಾಂಗಣದಲ್ಲಿ 2 ದಿನಗಳ ಕಾಲ ನಡೆಯುವ ವಿ.ವಿ. ವ್ಯಾಪ್ತಿಯ ಅಂತರ್ ಕಾಲೇಜು ಮಹಿಳೆಯರ ಕ್ರಿಕೆಟ್ ಪಂದ್ಯಾಟವನ್ನು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಿದರು. ಕಾಲೇಜಿನ ಸಂಚಾಲಕ ರೆ.ಫಾ.ಸಿ.ಎ. ಐಸಾಕ್ ಅಧ್ಯಕ್ಷತೆ ವಹಿಸಿದ್ದರು.
ಪ್ರಾಂಶುಪಾಲ ಪ್ರೊ| ಎಂ. ಶ್ರೀಪಾದ್, ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಮತಾ ಮೇಬನ್, ಒ.ಎಸ್.ಸಿ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಅಲನ್ ರೋಹನ್ ವಾಜ್, ಕಾಲೇಜು ವಿಭಾಗದ ಕಾರ್ಯದರ್ಶಿ ಮಾರ್ಟನ್ ಡಿ’ಸೋಜ, ದೈ.ಶಿ. ನಿರ್ದೇಶಕ ಡಾ| ಕಿಶೋರ್ ಕುಮಾರ್ ಸಿ.ಕೆ, ಕ್ರೀಡೆ ಮತ್ತು ಯುವ ಸಬಲೀಕರಣ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ, ಕಾಲೇಜಿನ ದೈ.ಶಿ. ನಿರ್ದೇಶಕ ವೆಂಕಟೇಶ್ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.