BBL; ಬ್ರಿಸ್ಬೇನ್‌ ಹೀಟ್‌ಗೆ ಬಿಗ್‌ಬಾಶ್‌ ಪ್ರಶಸ್ತಿ


Team Udayavani, Jan 25, 2024, 12:27 AM IST

1-dsadasd

ಸಿಡ್ನಿ: ಬ್ರಿಸ್ಬೇನ್‌ ಹೀಟ್‌ 2ನೇ ಬಾರಿಗೆ ಬಿಗ್‌ ಬಾಶ್‌ ಲೀಗ್‌ ಪ್ರಶಸ್ತಿಯನ್ನೆತ್ತಿದೆ. ಬುಧವಾರದ ಫೈನಲ್‌ನಲ್ಲಿ ಅದು ಆತಿಥೇಯ ಸಿಡ್ನಿ ಥಂಡರ್ಗೆ 54 ರನ್ನುಗಳ ಭಾರೀ ಸೋಲುಣಿಸಿತು.

ಬ್ರಿಸ್ಬೇನ್‌ ಹೀಟ್‌ 8 ವಿಕೆಟಿಗೆ 166 ರನ್‌ ಗಳಿಸಿದರೆ, ಸಿಡ್ನಿ ಥಂಡರ್ 17.3 ಓವರ್‌ಗಳಲ್ಲಿ 112ಕ್ಕೆ ಕುಸಿಯಿತು. ಎಡಗೈ ವೇಗಿ ಸ್ಪೆನ್ಸರ್‌ ಜಾನ್ಸನ್‌ 4 ವಿಕೆಟ್‌ ಹಾರಿಸಿ ಸಿಡ್ನಿಗೆ ಕಂಟಕವಾದರು. ಬ್ರಿಸ್ಬೇನ್‌ ತಂಡದ ಆರಂಭಕಾರ ಜೋಶ್‌ ಬ್ರೌನ್‌ ಈ ಪಂದ್ಯದ ಏಕೈಕ ಅರ್ಧ ಶತಕಕ್ಕೆ ಸಾಕ್ಷಿಯಾದರು (53).ಬ್ರಿಸ್ಬೇನ್‌ ಹೀಟ್‌ 2012-13ರಲ್ಲಿ ಮೊದಲ ಸಲ ಚಾಂಪಿಯನ್‌ ಆಗಿತ್ತು. ಕಳೆದ ವರ್ಷದ ಫೈನಲ್‌ನಲ್ಲಿ ಪರ್ತ್‌ ಸ್ಕಾರ್ಚರ್ ವಿರುದ್ಧ ಸೋತಿತ್ತು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Paralympics closing ceremony: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌, ಪ್ರೀತಿ ಧ್ವಜಧಾರಿಗಳು

Paralympics: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌ ಸಿಂಗ್‌, ಪ್ರೀತಿ ಪಾಲ್‌ ಧ್ವಜಧಾರಿಗಳು

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

Paris Paralympics; Another gold for India; Praveen Kumar won gold in high jump

Paralympics; ಭಾರತಕ್ಕೆ ಮತ್ತೊಂದು ಬಂಗಾರ; ಹೈಜಂಪ್‌ ನಲ್ಲಿ ಚಿನ್ನ ಗೆದ್ದ ಪ್ರವೀಣ್‌ ಕುಮಾರ್

Vikram Rathore; Former coach of Team India joined New Zealand team

Vikram Rathour; ನ್ಯೂಜಿಲ್ಯಾಂಡ್‌ ತಂಡ ಸೇರಿದ ಟೀಂ ಇಂಡಿಯಾ ಮಾಜಿ ಕೋಚ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.