ಟಾಸ್ ರದ್ದು: ತೀವ್ರಗೊಂಡ ಪರ -ವಿರೋಧ
Team Udayavani, May 19, 2018, 6:00 AM IST
ಮುಂಬಯಿ: ಟೆಸ್ಟ್ ಕ್ರಿಕೆಟ್ನಲ್ಲಿ ಟಾಸ್ ಬೇಕೆ, ಬೇಡವೇ ಎಂಬ ಚರ್ಚೆ ಮೇ 28, 29ರಂದು ಮುಂಬಯಿಯಲ್ಲಿ ನಡೆಯಲಿದೆ. ಟಾಸ್ ಹಾರಿಸಿ ಪಂದ್ಯವನ್ನು ಶುರು ಮಾಡುವ ಪರಂಪರೆ ಸಾಕು ಎನ್ನುವ ನಿಲುವಿಗೆ ಹಲವು ಮಾಜಿ ನಾಯಕರು ವಿರೋಧ ವ್ಯಕ್ತ ಪಡಿಸಿದ್ದಾರೆ. ಭಾರತದ ಖ್ಯಾತ ಸ್ಪಿನ್ನರ್ ಬಿಷನ್ ಸಿಂಗ್ ಬೇಡಿ, ಈ ಯೋಚನೆಯಲ್ಲಿ ಯಾವುದೇ ಹುರುಳಿಲ್ಲ ಎಂದಿದ್ದಾರೆ. ದಿಲೀಪ್ ವೆಂಗ್ಸರ್ಕಾರ್, ಪಾಕಿಸ್ಥಾನದ ಮಾಜಿ ನಾಯಕ ಆಸಿಫ್ ಇಕ್ಬಾಲ್ ಕೂಡ ವಿರೋಧಿಸಿದ್ದಾರೆ. ಆದರೆ ವಿಂಡೀಸ್ ಮಾಜಿ ವೇಗಿ ಮೈಕಲ್ ಹೋಲ್ಡಿಂಗ್, ಆಸ್ಟ್ರೇಲಿಯದ ಮಾಜಿ ನಾಯಕರಾದ ರಿಕಿ ಪಾಂಟಿಂಗ್, ಸ್ಟೀವ್ ವೋ ಟಾಸ್ ರದ್ದು ಮಾಡುವ ಪರವಾಗಿದ್ದಾರೆ.
ಆತಿಥೇಯ ತಂಡಗಳು ಪಿಚ್ ಪರಿಸ್ಥಿತಿಯ ಉಪಯೋಗ ಪಡೆಯುತ್ತವೆ ಎಂಬ ಭಾವನೆಯಿದ್ದರೆ ಪಿಚ್ ಸಿದ್ಧಪಡಿಸಲು ತಟಸ್ಥ ಕ್ಯುರೇಟರ್ ನೇಮಿಸಿ. ಅದಕ್ಕೆ ಟಾಸ್ ರದ್ದು ಮಾಡುವ ಯೋಚನೆಯೇಕೆ ಎಂದು ವೆಂಗ್ಸರ್ಕಾರ್ ಪ್ರಶ್ನಿಸಿದ್ದಾರೆ. ಟಾಸ್ ಹಾರಿಸುವ ಬದಲು ಪ್ರವಾಸಿ ತಂಡದ ನಾಯಕನಿಗೆ ಬೌಲಿಂಗ್ ಅಥವಾ ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳಲು ಅವಕಾಶ ಕೊಡಬೇಕು ಎಂದು ವಾದ ಶುರುವಾಗಿದೆ. ಇದನ್ನು ಕೌಂಟಿಯಲ್ಲಿ ಜಾರಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.