ಕೇಪ್‌ಟೌನ್: ಇಂಗ್ಲೆಂಡಿಗೆ 264 ರನ್ ಲೀಡ್
Team Udayavani, Jan 5, 2020, 11:26 PM IST
ಕೇಪ್‌ಟೌನ್: ಕೇಪ್‌ಟೌನ್ ಟೆಸ್ಟ್ ಪಂದ್ಯದ 3ನೇ ದಿನದಾಟದ ಅಂತ್ಯಕ್ಕೆ 2ನೇ ಇನ್ನಿಂಗ್ಸ್‌ನಲ್ಲಿ 4 ವಿಕೆಟಿಗೆ 218 ರನ್ ಮಾಡಿರುವ ಇಂಗ್ಲೆಂಡ್ 264 ರನ್ನುಗಳ ಮುನ್ನಡೆ ಸಾಧಿಸಿ ಸುಸ್ಥಿತಿಯಲ್ಲಿದೆ.
ಈ ಪಂದ್ಯದಲ್ಲಿ ಇಂಗ್ಲೆಂಡಿನ ವೇಗಿ ಜೇಮ್ಸ್ ಆ್ಯಂಡರ್ಸನ್ ಮತ್ತು ಆಲ್‌ರೌಂಡರ್ ಬೆನ್ ಸ್ಟೋಕ್ಸ್ “ಫೈವ್ ಸ್ಟಾರ್’ ಆಗಿ ಮೆರೆದಾಡಿದ್ದಾರೆ. ಆ್ಯಂಡರ್ಸನ್ 5 ವಿಕೆಟ್ ಉರುಳಿಸಿದರೆ, ಸ್ಟೋಕ್ಸ್ 5 ಕ್ಯಾಚ್ ಪಡೆದರು.
ಆ್ಯಂಡರ್ಸನ್ ಟೆಸ್ಟ್ ಇನ್ನಿಂಗ್ಸ್ ಒಂದರಲ್ಲಿ 5 ಪ್ಲಸ್ ವಿಕೆಟ್ ಕಿತ್ತ 28ನೇ ನಿದರ್ಶನ ಇದಾಗಿದೆ. ಇದರೊಂದಿಗೆ ಅವರು 8ನೇ ಸ್ಥಾನಕ್ಕೇರಿದರು. ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ 67 ಸಲ ಇನ್ನಿಂಗ್ಸ್‌ನಲ್ಲಿ 5 ಪ್ಲಸ್ ವಿಕೆಟ್ ಉರುಳಿಸಿದ್ದು ವಿಶ್ವದಾಖಲೆ. ಸ್ಲಿಪ್ ವಿಭಾಗದಲ್ಲಿ ಫೀಲ್ಡಿಂಗ್ ನಡೆಸುತ್ತಿದ್ದ ಬೆನ್ ಸ್ಟೋಕ್ಸ್ 5 ಕ್ಯಾಚ್ ಪಡೆದು ಇಂಗ್ಲೆಂಡ್ ದಾಖಲೆ ಸ್ಥಾಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.