ಕೇಪ್‌ಟೌನ್ ಟೆಸ್ಟ್: ದಕ್ಷಿಣ ಆಫ್ರಿಕಾಕ್ಕೆ ಬ್ರೇಕ್
Team Udayavani, Jan 4, 2020, 11:50 PM IST
ಕೇಪ್‌ಟೌನ್: ನ್ಯೂ ಇಯರ್ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾಕ್ಕೆ ಕಡಿವಾಣ ಹಾಕುವಲ್ಲಿ ಇಂಗ್ಲೆಂಡ್ ಯಶಸ್ವಿಯಾಗಿದೆ.
ಇಂಗ್ಲೆಂಡಿನ 269 ರನ್ನುಗಳ ಮೊದಲ ಇನ್ನಿಂಗ್ಸಿಗೆ ಜವಾಬು ನೀಡುತ್ತಿರುವ ಹರಿಣಗಳ ಪಡೆ 2ನೇ ದಿನದಾಟದ ಅಂತ್ಯಕ್ಕೆ 8 ವಿಕೆಟಿಗೆ 215 ರನ್ ಮಾಡಿದೆ.
40 ರನ್ನಿಗೆ 3 ವಿಕೆಟ್ ಕಳೆದುಕೊಂಡ ಆಫ್ರಿಕಾಕ್ಕೆ ಆರಂಭಕಾರ ಡೀನ್ ಎಲ್ಗರ್ (88) ಮತ್ತು ಮಧ್ಯಮ ಕ್ರಮಾಂಕದ ರಸ್ಸಿ ವಾನ್ ಡರ್ ಡುಸೆನ್ (68) ರಕ್ಷಣೆ ಒದಗಿಸಿದರು. ಇವರ ಜತೆಯಾಟದಲ್ಲಿ 4ನೇ ವಿಕೆಟಿಗೆ 117 ರನ್ ಒಟ್ಟುಗೂಡಿತು. 20 ರನ್ ಮಾಡಿದ ಕ್ವಿಂಟನ್ ಡಿ ಕಾಕ್ ಅವರದೇ ಅನಂತರದ ಹೆಚ್ಚಿನ ಗಳಿಕೆ. ಇಂಗ್ಲೆಂಡ್ ಪರ ಜೇಮ್ಸ್ ಆ್ಯಂಡರ್ಸನ್ 3, ಸ್ಟುವರ್ಟ್ ಬ್ರಾಡ್ ಮತ್ತು ಸ್ಯಾಮ್ ಕರನ್ ತಲಾ 2 ವಿಕೆಟ್ ಉರುಳಿಸಿದರು. ಇಂಗ್ಲೆಂಡ್ ಬ್ಯಾಟಿಂಗ್ ಸರದಿಯಲ್ಲಿ ಮಿಂಚಿದ ಓಲೀ ಪೋಪ್ ಸರ್ವಾಧಿಕ 61 ರನ್ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್ ಡಿನ್ನರ್‌ಗೆ ಹೈ ಕಮಾಂಡ್ ತಡೆ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
Budget Allocation: ಇನ್ನೆರಡು ತಿಂಗಳಲ್ಲಿ ಶೇ. 45 ಪ್ರಗತಿ ಸಾಧ್ಯವೇ?: ಆರ್.ಅಶೋಕ್
Politics Discussion: ದಿಲ್ಲಿಯಲ್ಲಿ ಜೆಡಿಎಸ್ ಶಾಸಕರು-ಡಿ.ಕೆ.ಶಿವಕುಮಾರ್ ಮುಖಾಮುಖಿ
HMP Virus: ಎಚ್‌ಎಂಪಿ ವೈರಸ್ ಭೀತಿ ಬೇಡ, ಪರೀಕ್ಷೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.