ಇ-ಕಾಮರ್ಸ್ ಕಂಪನಿಗೆ ಕೇಂದ್ರ ಸರ್ಕಾರ ನಿರ್ಬಂಧ
Team Udayavani, Dec 27, 2018, 6:05 AM IST
ನವದೆಹಲಿ: ಫ್ಲಿಪ್‌ಕಾರ್ಟ್ ಮತ್ತು ಅಮೆಜಾನ್‌ನಂತಹ ಇ- ಕಾಮರ್ಸ್ ಸಂಸ್ಥೆಗಳಿಗೆ ಹಲವು ನಿರ್ಬಂಧಗಳನ್ನು ಕೇಂದ್ರ ಸರ್ಕಾರ ವಿಧಿಸಿದ್ದು, ತಮ್ಮದೇ ಕಂಪನಿಗಳ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಸೂಚಿಸಿದೆ.
ಅಷ್ಟೇ ಅಲ್ಲ, ಉತ್ಪನ್ನಗಳ ಮಾರಾಟಕ್ಕಾಗಿ ಕಂಪನಿಗಳೊಂದಿಗೆ ವಿಶೇಷ ಒಪ್ಪಂದ ಮಾಡಿಕೊಳ್ಳುವುದಕ್ಕೂ ನಿರ್ಬಂಧ ವಿಧಿಸಿದೆ. ಇದರಿಂದಾಗಿ, ತನ್ನದೇ ಸಂಸ್ಥೆ ಅಥವಾ ತನ್ನ ಸಮೂಹ ಸಂಸ್ಥೆಯು ಉತ್ಪಾದಿಸಿದ ಸಾಮಗ್ರಿಗಳನ್ನು ಇ-ಕಾಮರ್ಸ್ ತಾಣದಲ್ಲಿ ಮಾರಾಟ ಮಾಡಲು ಸಾಧ್ಯವಿಲ್ಲ.
ಈಗಾಗಲೇ ಫ್ಲಿಪ್‌ಕಾರ್ಟ್ ಹಾಗೂ ಅಮೆಜಾನ್‌ನಂತಹ ಕಂಪನಿಗಳು ಉತ್ಪಾದನಾ ಕಂಪನಿಗಳ ಜೊತೆಗೆ ಒಪ್ಪಂದ ಮಾಡಿ ಕೊಂಡು ಅವರ ಉತ್ಪನ್ನಗಳನ್ನು ವಿಶೇಷ ರಿಯಾಯಿತಿ ಯಲ್ಲಿ ಮಾರಾಟ ಮಾಡುತ್ತಿವೆ. ಈ ಬಗ್ಗೆ ದೂರು ಕೇಳಿಬಂದ ಹಿನ್ನೆಲೆ ಯಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಹೊಸ ನೀತಿ ಫೆಬ್ರವರಿ 1 ರಿಂದ ಜಾರಿಗೆ ಬರಲಿದೆ. ಇ- ಕಾಮರ್ಸ್ ಸಂಸ್ಥೆ ಗಳಲ್ಲಿ ಶೇ. 100 ರಷ್ಟು ವಿದೇಶಿ ಬಂಡವಾಳ ಹೂಡಿಕೆಗೆ ಅನುಮತಿ ನೀಡ ಲಾಗಿದೆಯಾದರೂ, ಇನ್ವೆಂಟರಿ ಆಧರಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಂಸ್ಥೆಗಳಿಗೆ ನಿಷೇಧ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.