ಚಂದರ್‌ಪಾಲ್‌ ಟಿ20 ದ್ವಿಶತಕ!

 76 ಎಸೆತ, 210 ರನ್‌, 25 ಬೌಂಡರಿ, 13 ಸಿಕ್ಸರ್‌

Team Udayavani, Apr 6, 2019, 6:00 AM IST

e-16

ಸಿಂಟ್‌ ಮಾರ್ಟೆನ್‌: ಬಿಸಿರಕ್ತದ ಹುಡುಗರ ಕ್ರಿಕೆಟ್‌ ಆಗಿರುವ ಟಿ20ಯಲ್ಲಿ 44ರ ಹರೆಯದ ಶಿವನಾರಾಯಣ್‌ ಚಂದರ್‌ಪಾಲ್‌ ದ್ವಿಶತಕ ಬಾರಿಸಿ ಸುದ್ದಿಯಾಗಿದ್ದಾರೆ. “ಆ್ಯಡಂ ಸ್ಯಾನ್‌ಫೋರ್ಡ್‌ ಕ್ರಿಕೆಟ್‌4ಲೈಫ್ ಟಿ20 ಟೂರ್ನಿ’ಯಲ್ಲಿ ಅವರು ಈ ಅಮೋಘ ಸಾಧನೆಗೈದರು.

ಅಮೆರಿಕ ಮೂಲದ ಮ್ಯಾಡ್‌ ಡಾಗ್ಸ್‌ ತಂಡದ ವಿರುದ್ಧ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶಿಸಿದ ಚಂದರ್‌ಪಾಲ್‌ ಕೇವಲ 76 ಎಸೆತಗಳಿಂದ 210 ರನ್‌ ಬಾರಿಸಿದರು. ಈ ಬ್ಯಾಟಿಂಗ್‌ ಅಬ್ಬರದ ವೇಳೆ 25 ಬೌಂಡರಿ, 13 ಸಿಕ್ಸರ್‌ ಸಿಡಿಸಿದರು.

ಚಂದರ್‌ಪಾಲ್‌ ಸಾಹಸದಿಂದ ಅವರ ತಂಡ 303 ರನ್‌ ಪೇರಿಸಿ 192 ರನ್‌ ಅಂತರದ ಭರ್ಜರಿ ಗೆಲುವು ಸಾಧಿಸಿತು. ಚಂದರ್‌ಪಾಲ್‌ 2008ರ ಐಪಿಎಲ್‌ನಲ್ಲಿ ಆರ್‌ಸಿಬಿ ಪರ 3 ಪಂದ್ಯಗಳನ್ನಾಡಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಟಾಪ್ ನ್ಯೂಸ್

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

2-r-ashwin

Ravichandran Ashwin: ಯಾವುದೇ ಪಶ್ಚಾತ್ತಾಪವಿಲ್ಲ: ಅಶ್ವಿ‌ನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.