![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-415x229.jpg)
Chess: ಸೋತ ಕಾರಣಕ್ಕೆ ಕಂಪ್ಯೂಟರ್ ಸ್ಕ್ರೀನ್ ಒಡೆದ ಕಾರ್ಲ್ಸನ್
Team Udayavani, May 18, 2024, 1:26 AM IST
![1-reee](https://www.udayavani.com/wp-content/uploads/2024/05/1-reee-620x394.jpg)
ಓಸ್ಲೊ (ನಾರ್ವೆ): ಚೆಸ್ ಪಂದ್ಯವನ್ನು ಸೋತ ಕಾರಣಕ್ಕೆ ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್ ಸನ್ ಎದುರಾಳಿಗೆ ಬೈಯುತ್ತ ವಿಚಿತ್ರವಾಗಿ ವರ್ತಿಸಿದ ಘಟನೆಯ ವೀಡಿಯೋ ವೈರಲ್ ಆಗಿದೆ.
ಚೆಸ್ ಡಾಕ್ ಕಾಮ್ ಆಯೋಜಿಸಿದ್ದ ಆನ್ಲೈನ್ ಚೆಸ್ ಪಂದ್ಯಾವಳಿಯಲ್ಲಿ ಭಾಗಿಯಾಗಿದ್ದ ನಾರ್ವೆಯ ಕಾರ್ಲ್ ಸನ್, ಫ್ರಾನ್ಸ್ನ ಅಲಿರೇಝ ಫಿರೌಜಿಯ ವಿರುದ್ಧ ಫೈನಲ್ ಪಂದ್ಯ ಆಡುತ್ತಿದ್ದರು. ಈ ವೇಳೆ ಒಂದು ತಪ್ಪು ನಡೆಯ ಕಾರಣ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿದ್ದರು. ಇದಾದ ಬಳಿಕ ಎದುರಾಳಿಗೆ ಬೈಯುತ್ತ, ನೀರಿನ ಬಾಟಿಲಿ ಎಸೆದು, ಕಂಪ್ಯೂಟರ್ ಸ್ಕ್ರೀನ್ ಒಡೆದು ಹಾಕಿದ್ದಾರೆ. ಕಾರ್ಲ್ಸನ್ ಅವರ ಈ ವರ್ತನೆಯನ್ನು ಅನೇಕ ಚೆಸ್ಪಟುಗಳು ಖಂಡಿಸಿದ್ದಾರೆ.
ಟಾಪ್ ನ್ಯೂಸ್
![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-150x83.jpg)
TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ
![INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ](https://www.udayavani.com/wp-content/uploads/2024/06/sneh-150x83.jpg)
INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ
![T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ](https://www.udayavani.com/wp-content/uploads/2024/06/rohit-3-150x83.jpg)
T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ
![T20 WC; This is my luck…..: Coach Rahul Dravid](https://www.udayavani.com/wp-content/uploads/2024/06/rahul-23-150x83.jpg)
T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು
![T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ](https://www.udayavani.com/wp-content/uploads/2024/06/rohit-virat-150x83.jpg)
T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ
MUST WATCH
ಹೊಸ ಸೇರ್ಪಡೆ
![shivamogga](https://www.udayavani.com/wp-content/uploads/2024/06/shivamogga-2-150x90.jpg)
Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ
![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-150x83.jpg)
TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ
![5-kushtagi](https://www.udayavani.com/wp-content/uploads/2024/06/5-kushtagi-2-150x90.jpg)
Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ
![9](https://www.udayavani.com/wp-content/uploads/2024/06/9-19-150x90.jpg)
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
![prahlad joshi](https://www.udayavani.com/wp-content/uploads/2024/06/prahlad-joshi-1-150x83.jpg)
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.