Chinese masters ಬ್ಯಾಡ್ಮಿಂಟನ್ ಕೂಟ: ಸಾತ್ವಿಕ್-ಚಿರಾಗ್ ಸೆಮಿಫೈನಲಿಗೆ
Team Udayavani, Nov 24, 2023, 11:09 PM IST
ಶೆಂಝೆನ್: ಏಷ್ಯನ್ ಗೇಮ್ಸ್ ಚಾಂಪಿಯನ್ಸ್ ಸಾತ್ವಿಕ್ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಅಮೋಘ ಗೆಲುವು ಸಾಧಿಸಿ ಚೀನ ಮಾಸ್ಟರ್ ಸೂಪರ್ 750 ಬ್ಯಾಡ್ಮಿಂಟನ್ ಕೂಟದಲ್ಲಿ ಸೆಮಿಫೈನಲ್ ಹಂತಕ್ಕೇರಿದರು.
ಅಗ್ರ ಶ್ರೇಯಾಂಕದ ಸಾತ್ವಿಕ್-ಚಿರಾಗ್ ಅವರು ಇಂಡೊನೇಶ್ಯದ ಲಿಯೊ ರಾಲಿ ಕಾರ್ನಾಂಡೊ ಮತ್ತು ಡೇನಿಯಲ್ ಮಾರ್ತಿನ್ ಅವರನ್ನು 21-16, 21-14 ಗೇಮ್ಗಳಿಂದ ಉರುಳಿಸಿ ಅಂತಿಮ ನಾಲ್ಕರ ಸುತ್ತಿಗೇರಿದರು. ಈ ಹೋರಾಟ 46 ನಿಮಿಷಗಳಲ್ಲಿ ಮುಗಿದಿತ್ತು.
ಈ ವರ್ಷ ಇಂಡೋನೇಶ್ಯ ಸೂಪರ್ 1000, ಕೊರಿಯ ಸೂಪರ್ 500 ಮತ್ತು ಸ್ವಿಸ್ ಸೂಪರ್ 300 ಕೂಟದ ಪ್ರಶಸ್ತಿ ಜಯಿಸಿದ್ದ ಸಾತ್ವಿಕ್-ಚಿರಾಗ್ ಭರ್ಜರಿ ಫಾರ್ಮ್ನಲ್ಲಿದ್ದು ಇಲ್ಲಿಯೂ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.
ಪ್ರಣಯ್ಗೆ ಸೋಲು
ಆದರೆ ಪುರುಷರ ಸಿಂಗಲ್ಸ್ನಲ್ಲಿ ಕಣದಲ್ಲಿ ಉಳಿದಿದ್ದ ಎಚ್. ಎಸ್. ಪ್ರಣಯ್ ಅವರ ಹೋರಾಟವು ಕ್ವಾರ್ಟರ್ಫೈನಲ್ ಹಂತದಲ್ಲಿ ಕೊನೆಗೊಂಡಿತು. ಜಪಾನಿನ ಕೊಡಾಯ್ ನರೋಕ ಅವರ ವಿರುದ್ಧ ನಡೆದ ಸೆಣಸಾಟದಲ್ಲಿ ಪ್ರಣಯ್ 9-21, 14-21 ಗೇಮ್ಗಳಿಂದ ಶರಣಾಗಿ ಹೊರಬಿದ್ದರು. ಪಂದ್ಯದ ಯಾವುದೇ ಹಂತದಲ್ಲೂ ಅವರು ಎದುರಾಳಿಗೆ ತಿರುಗೇಟು ನೀಡಲು ವಿಫಲರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.