ಟೋಕಿಯೊ ಒಲಿಂಪಿಕ್ಸ್ ನ ಮೊದಲ ಬಂಗಾರಕ್ಕೆ ಗುರಿಯಿಟ್ಟ ಚೀನಾದ ಶೂಟರ್
Team Udayavani, Jul 24, 2021, 11:21 AM IST
ಟೋಕಿಯೊ: ಒಲಿಂಪಿಕ್ ಕ್ರೀಡಾಕೂಟದಲ್ಲಿ ಪಾರಮ್ಯ ಮೆರೆಯುವ ಚೀನಾ ಅದಾಗಲೇ ಮೊದಲ ಪದಕ ಪಡೆದುಕೊಂಡಿದೆ. ಟೋಕಿಯೊ ಒಲಿಂಪಿಕ್ ನ ಮೊದಲ ಪದಕ ಚೀನಾ ಪಾಲಾಗಿದೆ.
ಮಹಿಳೆಯರ 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ ಚೀನಾದ ಯಾಂಗ್ ಚಿಯಾನ್ ಅವರು ಬಂಗಾರದ ಪದಕಕ್ಕೆ ಗುರಿಯಿಟ್ಟಿದ್ದಾರೆ. 251.8 ಅಂಗಳೊಂದಿಗೆ ಚೀನಾದ ಶೂಟರ್ ಒಲಿಂಪಿಕ್ ದಾಖಲೆ ಬರೆದರು. ರಷ್ಯಾ ಮತ್ತು ಸ್ವಿಜರ್ ಲ್ಯಾಂಡ್ ನ ಸ್ಪರ್ಧಿಗಳು ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದರು.
ಇದನ್ನೂ ಓದಿ:10 ಮೀ ಏರ್ ರೈಫಲ್ ಶೂಟಿಂಗ್: ನಿರಾಸೆ ಅನುಭವಿಸಿದ ಅಪೂರ್ವಿ ಚಂಡೆಲಾ, ಇಳಾವೆನಿಲ್
ಮಹಿಳೆಯರ 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ ಭಾರತದ ಅಪೂರ್ವಿ ಚಂಡೆಲಾ ಮತ್ತು ಇಳಾವನ್ನಿಲ ವಾಳರಿವನ್ ನಿರಾಸೆ ಅನುಭವಿಸಿದ್ದಾರೆ. ಈ ಇಬ್ಬರು ಶೂಟರ್ ಗಳು ಫೈನಲ್ ಗೆ ಅರ್ಹತೆ ಗಿಟ್ಟಿಸಲು ವಿಫಲರಾದರು. ಅರ್ಹತಾ ಸುತ್ತಿನಲ್ಲಿ ಇಳಾವನ್ನಿಲ ಮತ್ತು ಅಪೂರ್ವಿ ಕ್ರಮವಾಗಿ 16 ಮತ್ತು 36ನೇ ಸ್ಥಾನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.