Badminton; ರ್‍ಯಾಂಕಿಂಗ್‌ನಲ್ಲಿ ಕುಸಿತ ಕಂಡ ಚಿರಾಗ್ ಶೆಟ್ಟಿ-ಸಾತ್ವಿಕ್
Team Udayavani, Jun 11, 2024, 10:38 PM IST
ಹೊಸದಿಲ್ಲಿ: ಮಂಗಳವಾರ ಬಿಡುಗಡೆಗೊಂಡ ನೂತನ ಬ್ಯಾಡ್ಮಿಂಟನ್ ರ್‍ಯಾಂಕಿಂಗ್‌ನಲ್ಲಿ ಭಾರತದ ಚಿರಾಗ್ ಶೆಟ್ಟಿ-ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ 3ನೇ ಸ್ಥಾನಕ್ಕೆ ಕುಸಿದಿದ್ದಾರೆ. ಚೀನದ ಲಿಯಾಂಗ್ ವೀ ಕೆಂಗ್-ವಾಂಗ್ ಚಾಂಗ್ ನೂತನ ನಂ. 1 ಜೋಡಿಯಾಗಿದ್ದಾರೆ.
ಡೆನ್ಮಾರ್ಕ್‌ನ ಕಿಮ್ ಆ್ಯಸ್ಟ್ರಪ್-ಆ್ಯಂಡರ್ ಸ್ಕಾರುಪ್ 2 ಸ್ಥಾನ ಮೇಲೇರಿ ದ್ವಿತೀಯ ಸ್ಥಾನ ತಲುಪಿದ್ದಾರೆ.
ಸಿಂಗಲ್ಸ್‌ನಲ್ಲಿ ಎಚ್.ಎಸ್. ಪ್ರಣಯ್ (10) ಮತ್ತು ಲಕ್ಷ್ಯ ಸೇನ್ (14) ಅಗ್ರ ಹತ್ತರಲ್ಲಿ ಉಳಿದುಕೊಂಡಿದ್ದಾರೆ. ಕೆ. ಶ್ರೀಕಾಂತ್ ಅವರ ರ್‍ಯಾಂಕಿಂಗ್‌ನಲ್ಲಿ 4 ಸ್ಥಾನಗಳ ಕುಸಿತ ಸಂಭವಿಸಿದೆ (32), ಪ್ರಿಯಾಂಶು ರಾಜಾವತ್ (34) ಮತ್ತು ಕಿರಣ್ ಜಾರ್ಜ್ (35) ಒಂದು ಸ್ಥಾನ ಮೇಲೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.