ಬಾಂಗ್ಲಾ ಟಿ20ಯಲ್ಲಿ ಗೇಲ್ ಅಬ್ಬರ: ಐಪಿಎಲ್ ಕನಸಿಗೆ ಜೀವ
Team Udayavani, Dec 10, 2017, 6:40 AM IST
ಮೀರ್ಪುರ್ (ಬಾಂಗ್ಲಾ): ಇತ್ತೀಚೆಗೆ ಬ್ಯಾಟಿಂಗ್‌ಗಿಂತ ಹೆಚ್ಚಾಗಿ ವಿವಾದಗಳಲ್ಲೇ ಮುಳುಗಿರುವ ಸ್ಫೋಟಕ ಆಟಗಾರ ಕ್ರಿಸ್ ಗೇಲ್ ಕಡೆಗೂ ಸಿಡಿದಿದ್ದಾರೆ. ತಾವೊಬ್ಬರೇ ಏಕಾಂಗಿ ಬ್ಯಾಟಿಂಗ್‌ನಿಂದ ತಂಡದ ಗೆಲುವಿಗೆ ಕಾರಣವಾಗಿದ್ದಾರೆ.
ರಂಗ್ಪುರ ರೈಡರ್ಸ್ ಪರ ಆಡಿದ ಗೇಲ್ ಖುಲಾ° ಟೈಟಾನ್ಸ್ ವಿರುದ್ಧ ಅಬ್ಬರಿಸಿದರು. ಕೇವಲ 51 ಎಸೆತದಲ್ಲಿ 14 ಸಿಕ್ಸರ್, 6 ಬೌಂಡರಿ ಸಹಿತ 126 ರನ್ ಗಳಿಸಿದರು. ಯಾವುದೇ ಟಿ20 ಕೂಟದಲ್ಲಿ ನಾಕೌಟ್ ಹಂತದಲ್ಲಿ ಬ್ಯಾಟ್ಸ್‌ಮನ್ ಒಬ್ಬನ ಗರಿಷ್ಠ ಗಳಿಕೆಯಿದು. ಈ ಅಬ್ಬರದಿಂದ ರಂಗ್ಪುರ ಸುಲಭ ಗೆಲುವು ಗಳಿಸಿತು. ಇದು ಗೇಲ್ ಐಪಿಎಲ್‌ನಲ್ಲಿ ಉಳಿದುಕೊಳ್ಳುವ ಅವಕಾಶವನ್ನು ಹೆಚ್ಚಿಸಿದೆ. ಕಳೆದ ಎರಡು ಐಪಿಎಲ್ ಆವೃತ್ತಿಗಳಿಂದ ನಿರಂತರವಾಗಿ ವಿಫಲವಾಗುತ್ತಿರುವ ಗೇಲ್‌ರನ್ನು ಉಳಿಸಿಕೊಳ್ಳುವ ಉತ್ಸಾಹದಲ್ಲಿ ಆರ್‌ಸಿಬಿ ಇಲ್ಲ ಎಂದು ಹೇಳಲಾಗಿದೆ. ಅವರ ಈ ಫಾರ್ಮ್ನಿಂದ ಆರ್‌ಸಿಬಿ ಕೈಬಿಟ್ಟರೂ ಬೇರೆ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆಯನ್ನು ಹೆಚ್ಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arjun Tendulkar: 5 ವಿಕೆಟ್ ಕೆಡವಿದ ಅರ್ಜುನ್ ತೆಂಡುಲ್ಕರ್ ಐಪಿಎಲ್ ಆಯ್ಕೆಗೆ ಸಜ್ಜು
Ranking: ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
MUST WATCH
ಹೊಸ ಸೇರ್ಪಡೆ
Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಗಾಲು… ಸುನಿಲ್ ಆರೋಪ
ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ
Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ
Arjun Tendulkar: 5 ವಿಕೆಟ್ ಕೆಡವಿದ ಅರ್ಜುನ್ ತೆಂಡುಲ್ಕರ್ ಐಪಿಎಲ್ ಆಯ್ಕೆಗೆ ಸಜ್ಜು
Ranking: ಐಸಿಸಿ ನೂತನ ರ್‍ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.