![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
Sri Lanka Team: ಟಿ20 ವಿಶ್ವಕಪ್ನಲ್ಲಿ ಕಳಪೆಯಾಟ; ಲಂಕಾ ಕೋಚ್ ಸಿಲ್ವರ್ವುಡ್ ರಾಜೀನಾಮೆ
Team Udayavani, Jun 28, 2024, 12:45 PM IST
![Sri Lanka Team: ಟಿ20 ವಿಶ್ವಕಪ್ನಲ್ಲಿ ಕಳಪೆಯಾಟ; ಲಂಕಾ ಕೋಚ್ ಸಿಲ್ವರ್ವುಡ್ ರಾಜೀನಾಮೆ](https://www.udayavani.com/wp-content/uploads/2024/06/23-3-620x372.jpg)
ಕೊಲಂಬೊ: ಶ್ರೀಲಂಕಾ ಕ್ರಿಕೆಟ್ ತಂಡದ ಹೆಡ್ ಕೋಚ್ ಕ್ರಿಸ್ ಸಿಲ್ವರ್ವುಡ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸದ್ಯ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಶ್ರೀಲಂಕಾ ತಂಡ ನೀರಸ ಪ್ರದರ್ಶನ ನೀಡಿ ಲೀಗ್ ಹಂತದಲ್ಲೆ ಹೊರ ಬಿದ್ದಿರುವ ಬೆನ್ನಲ್ಲೇ, ಅವರು ಮುಖ್ಯ ಕೋಚ್ ಸ್ಥಾನದಿಂದ ಕೆಳಗಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಕೋಚ್ ಆಗಿ ಇರುವುದೆಂದರೆ ನಮ್ಮನ್ನು ಪ್ರೀತಿಸುವವರಿಂದ ಬಹಳ ದೂರದಲ್ಲಿ ಇರುವುದು ಎಂದರ್ಥ. ಕುಟುಂಬಸ್ಥರೊಂದಿಗೆ ಸುದೀರ್ಘ ಸಂವಾದ ನಡೆಸಿದ ಬಳಿಕ, ತವರಿಗೆ ತೆರಳಿ ಕುಟುಂಬಸ್ಥರೊಂದಿಗೆ ಸಮಯ ಕಳೆಯಲು ಇದು ಸಕಾಲ ಎಂದು ನನಗೆ ಅನ್ನಿಸುತ್ತಿದೆ ಎಂದು ಇಂಗ್ಲೆಂಡ್ನ ಮಾಜಿ ಕ್ರಿಕೆಟರ್ ವುಡ್ ಹೇಳಿದ್ದಾರೆ. ಈ ವಿಶ್ವಕಪ್ನಲ್ಲಿ ಗ್ರೂಪ್ “ಡಿ’ಯಲ್ಲಿದ್ದ ಶ್ರೀಲಂಕಾ 4ರಲ್ಲಿ ಕೇವಲ 1 ಪಂದ್ಯ ಗೆದ್ದು, 1 ಪಂದ್ಯ ರದ್ದಾಗಿ ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಬಿದ್ದಿತ್ತು. ಅಂದಹಾಗೆ, ಬುಧವಾರವಷ್ಟೇ ಶ್ರೀಲಂಕಾ ತಂಡಕ್ಕೆ ಸಲಹೆಗಾರರಾಗಿದ್ದ ಮಾಜಿ ನಾಯಕ ಮಹೇಲ ಜಯವರ್ದನೆ ಕೂಡ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಟಾಪ್ ನ್ಯೂಸ್
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-qeqewqe](https://www.udayavani.com/wp-content/uploads/2024/06/1-qeqewqe-150x87.jpg)
Ballari: ನಾಲ್ವರು ರೈತರಿಂದ ವಿಷಸೇವಿಸಿ ಆತ್ಮಹತ್ಯೆ ಯತ್ನ
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
![1-eqwwewq](https://www.udayavani.com/wp-content/uploads/2024/06/1-eqwwewq-150x101.jpg)
Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್
![Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ](https://www.udayavani.com/wp-content/uploads/2024/06/ag-1-150x93.jpg)
Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ
![1-sadasd](https://www.udayavani.com/wp-content/uploads/2024/06/1-sadasd-3-150x97.jpg)
Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.