Cincinnati Open Tennis; ಸಿನ್ನರ್‌, ಸಬಲೆಂಕಾ ಚಾಂಪಿಯನ್ಸ್‌

Team Udayavani, Aug 20, 2024, 10:35 PM IST

cinisi

ಸಿನ್ಸಿನಾಟಿ: “ಸಿನ್ಸಿನಾಟಿ ಓಪನ್‌’ ಟೆನಿಸ್‌ ಪಂದ್ಯಾವಳಿಯಲ್ಲಿ ವಿಶ್ವದ ನಂ.1 ಆಟಗಾರ ಇಟಲಿಯ ಜಾನಿಕ್‌ ಸಿನ್ನರ್‌ ಮತ್ತು ಬೆಲರೂಸ್‌ನ ಅರಿನಾ ಸಬಲೆಂಕಾ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ. ಫೈನಲ್‌ನಲ್ಲಿ ಇವರಿಬ್ಬರೂ ಅಮೆರಿಕನ್‌ ಆಟಗಾರರನ್ನೇ ಸೋಲಿಸಿದ್ದು ವಿಶೇಷ.

ಪುರುಷರ ಫೈನಲ್‌ನಲ್ಲಿ ಇಟಲಿಯ ಜಾನಿಕ್‌ ಸಿನ್ನರ್‌ 7-6 (4), 6-2 ಅಂತರದಿಂದ ಫ್ರಾನ್ಸೆಸ್‌ ಥಿಯಾಫೊ ಅವರನ್ನು ಮಣಿಸಿದರು. ವನಿತಾ ಸಿಂಗಲ್ಸ್‌ನಲ್ಲಿ ಅರಿನಾ ಸಬಲೆಂಕಾ 6-3, 7-5ರಿಂದ ಜೆಸ್ಸಿಕಾ ಪೆಗುಲಾ ಆಟವನ್ನು ಕೊನೆಗಾಣಿಸಿದರು.

ವರ್ಷದ 5ನೇ ಪ್ರಶಸ್ತಿ

23 ವರ್ಷದ ಜಾನಿಕ್‌ ಸಿನ್ನರ್‌ ಈ ವರ್ಷ ಗೆದ್ದ 5ನೇ ಟೆನಿಸ್‌ ಪ್ರಶಸ್ತಿ ಇದಾಗಿದೆ. ವರ್ಷಾರಂಭದ ಆಸ್ಟ್ರೇಲಿಯನ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಜಯಿಸಿರುವ ಸಿನ್ನರ್‌, ಸಿನ್ಸಿನಾಟಿಯಲ್ಲಿ ಪ್ರಶಸ್ತಿ ಎತ್ತಿದ್ದು ಕೂಡ ಮೊದಲು.

ದೊಡ್ಡ ಸಾಧನೆ

ಮಾಸನ್‌ನಲ್ಲಿ ನಡೆದ ವನಿತಾ ಫೈನಲ್‌ನಲ್ಲಿ ಜೆಸ್ಸಿಕಾ ಪೆಗುಲಾ ಹಾಟ್‌ ಫೇವರಿಟ್‌ ಆಗಿದ್ದರು. ಕಳೆದ ವಾರವಷ್ಟೇ ಟೊರೊಂಟೊ ಡಬ್ಲ್ಯುಟಿಎ 1 ,000 ಪ್ರಶಸ್ತಿ ಗೆದ್ದು ಬಂದಿದ್ದರು. ಆದರೆ ಭುಜದ ನೋವಿನಿಂದಾಗಿ ವಿಂಬಲ್ಡನ್‌ನಿಂದ ಹೊರಗುಳಿದಿದ್ದ ಅರಿನಾ ಸಬಲೆಂಕಾ, ಇಲ್ಲಿ ಹೊಸ ಆತ್ಮವಿಶ್ವಾಸದೊಂದಿಗೆ ಮುನ್ನುಗ್ಗಿದರು.

ಟಾಪ್ ನ್ಯೂಸ್

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ!

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!

22-bantwala-5

Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ

7

BBK11: ತಾಯಿಯನ್ನು ನೆನೆದು ಬಿಗ್‌ ಬಾಸ್‌ ವೇದಿಕೆಯಲ್ಲೇ ಕಣ್ಣೀರಿಟ್ಟ ಕಿಚ್ಚ ಸುದೀಪ್

21-ptr

Puttur: ಮುಂಜಾನೆ 3 ಗಂಟೆಗೆ ನಡೆಯಿತು ಅಗಲಿದವರಿಗೆ ಅವಲಕ್ಕಿ ಸಮರ್ಪಣೆ!

20-kadaba

ಮರ ಬಿದ್ದು ಸವಾರ ಸಾವು; ಅಪಾಯಕಾರಿ ಮರ ತೆರವಿಗೆ ಅಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ

Jammu Kashmir: Two terrorists hit in an encounter

Jammu Kashmir: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsNZ; ಗಿಲ್‌, ಪಂತ್‌, ವಾಷಿಂಗ್ಟನ್‌ ಬ್ಯಾಟಿಂಗ್‌ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ

INDvsNZ; ಗಿಲ್‌, ಪಂತ್‌, ವಾಷಿಂಗ್ಟನ್‌ ಬ್ಯಾಟಿಂಗ್‌ ನೆರವು; ಅಲ್ಪ ಮುನ್ನಡೆ ಸಾಧಿಸಿದ ಭಾರತ

Why KKR Dropped IPL Champion Captain Iyer?: CEO Answers

IPL ಚಾಂಪಿಯನ್‌ ಕ್ಯಾಪ್ಟನ್‌ ಅಯ್ಯರ್‌ ನನ್ನು ಕೆಕೆಆರ್‌ ಕೈಬಿಟ್ಟಿದ್ಯಾಕೆ?: ಉತ್ತರಿಸಿದ ಸಿಇಒ

Hong Kong Sixes 2024: ಒಂದೇ ಓವರ್‌ ನಲ್ಲಿ 37 ರನ್‌ ಬಿಟ್ಟುಕೊಟ್ಟ ರಾಬಿನ್‌ ಉತ್ತಪ್ಪ

Hong Kong Sixes 2024: ಒಂದೇ ಓವರ್‌ ನಲ್ಲಿ 37 ರನ್‌ ಬಿಟ್ಟುಕೊಟ್ಟ ರಾಬಿನ್‌ ಉತ್ತಪ್ಪ

KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?

KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?

Intra-Squad Match: ಆಸ್ಟ್ರೇಲಿಯಾ ಕ್ರಿಕೆಟ್‌ ಪ್ರವಾಸ… ಅಭ್ಯಾಸ ಪಂದ್ಯ ಕೈಬಿಟ್ಟ ಭಾರತ

Intra-Squad Match: ಆಸ್ಟ್ರೇಲಿಯಾ ಕ್ರಿಕೆಟ್‌ ಪ್ರವಾಸ… ಅಭ್ಯಾಸ ಪಂದ್ಯ ಕೈಬಿಟ್ಟ ಭಾರತ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

23-balindra

Deepawali: ಸುಳ್ಯದಲ್ಲಿ ಗಮನ ಸೆಳೆದ ಬಲೀಂದ್ರ ಅಲಂಕಾರ ಸರ್ಧೆ

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ!

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!

22-bantwala-5

Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.