Under-23 ಸಿಕೆ ನಾಯ್ಡು ಟ್ರೋಫಿ: ಕರ್ನಾಟಕಕ್ಕೆ 9 ವಿಕೆಟ್ ಜಯ
Team Udayavani, Nov 11, 2024, 7:14 PM IST
ಬಲಾಂಗಿಲ್ (ಒಡಿಶಾ): ಅಂಡರ್-23 ಸಿ.ಕೆ. ನಾಯ್ಡು ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಆತಿಥೇಯ ಒಡಿಶಾ ವಿರುದ್ಧ ಕರ್ನಾಟಕ 9 ವಿಕೆಟ್‌ಗಳ ಜಯ ಗಳಿಸಿದೆ.
ಗೆಲುವಿಗೆ 143 ರನ್ ಗುರಿ ಪಡೆದ ಕರ್ನಾಟಕ, ಒಂದೇ ವಿಕೆಟ್ ನಷ್ಟದಲ್ಲಿ ಇದನ್ನು ಸಾಧಿಸಿತು. ಪ್ರಕರ್ ಚತುರ್ವೇದಿ ಅಜೇಯ 72 ಮತ್ತು ಹರ್ಷಿಲ್ ಧರ್ಮಾನಿ ಅಜೇಯ 54 ರನ್ ಬಾರಿಸಿದರು.
ಸಂಕ್ಷಿಪ್ತ ಸ್ಕೋರ್: ಒಡಿಶಾ-185 ಮತ್ತು 346. ಕರ್ನಾಟಕ-389 ಮತ್ತು ಒಂದು ವಿಕೆಟಿಗೆ 143.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photos: ದುಬೈನಲ್ಲಿ ಸಾನಿಯಾ ಮಿರ್ಜಾ – ಮೊಹಮ್ಮದ್ ಶಮಿ ಜಾಲಿ ಮೂಡ್.. ಫೋಟೋ ವೈರಲ್.!
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.