CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್ ಗುದ್ದು
Team Udayavani, Apr 30, 2024, 1:17 AM IST
ಹೊಸದಿಲ್ಲಿ: ಮುಖ್ಯಮಂತ್ರಿ ಹುದ್ದೆ ಅಲಂಕಾರಿಕ ಹುದ್ದೆಯಲ್ಲ. ಯಾವುದೇ ತುರ್ತು ಪರಿಸ್ಥಿತಿ ಸಂದರ್ಭ ಎದುರಿ ಸಲು ಸಿಎಂ ಸ್ವತಃ ಹಾಜರಿರಬೇಕಾಗುತ್ತದೆ ಎಂದು ಜೈಲಿನಲ್ಲಿರುವ ದಿಲ್ಲಿ ಸಿಎಂ ಕೇಜ್ರಿವಾಲ್ ವಿರುದ್ಧ ದಿಲ್ಲಿ ಹೈಕೋರ್ಟ್ ಮತ್ತೆ ಹರಿಹಾಯ್ದಿದೆ.
ದಿಲ್ಲಿ ಸರಕಾರಿ ಶಾಲೆಗಳಿಗೆ ಪಠ್ಯ ಪುಸ್ತಕ ಪೂರೈಕೆಯಾಗದಿರುವ ಪ್ರಕರ ಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆ ಸುತ್ತಿರುವ ದಿಲ್ಲಿ ಹೈಕೋರ್ಟ್ನ ಹಂಗಾ ಮಿ ಮುಖ್ಯ ನ್ಯಾ| ಮನ ಮೋಹನ್ ನೇತೃತ್ವದ ಪೀಠವು, ಸಿಎಂ ಗೈರು ಹಾಜರಾತಿಯಿಂದ ಆಡಳಿತ ವ್ಯವಸ್ಥೆ ಕುಸಿದಿದೆ. ಸಿಎಂ ಬಿಕ್ಕಟ್ಟು ಎದು ರಿಸಲು ದಿನದ 24 ಗಂಟೆಯೂ ಲಭ್ಯ ವಾಗಿ ರಬೇಕು ಎಂದು ಹೇಳಿತು.
ಬಂಧನ ಅಗತ್ಯ ಇರಲಿಲ್ಲ: ಸಿಂಘ್ವಿ
ಇ.ಡಿ. ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ಕೇಜ್ರಿವಾಲ್ ವಾದ ಆಲಿಸಿತು. ಸಿಎಂ ಬಂಧನ ಅಗ ತ್ಯವೇ ಇರಲಿಲ್ಲ. ಕೇಜ್ರಿ ವಿಚಾರಣೆಯಿಂದ ಅತೀತರಲ್ಲ. ನಿಜವಾದರೂ ಸಾಮಾನ್ಯ ವ್ಯಕ್ತಿಗಿರುವ ಹಕ್ಕುಗಳೂ ಅವರಿಗೂ ಇವೆ ಎಂದು ವಕೀಲ ಸಿಂಘ್ವಿ ಹೇಳಿದರು. ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.