ಮಹಿಳಾ ಕ್ರಿಕೆಟ್ ಕೋಚ್ ನೇಮಕಾತಿ ಪ್ರಕ್ರಿಯೆ ಅಸಾಂವಿಧಾನಿಕ: ಎಡುಲ್ಜಿ
Team Udayavani, Dec 21, 2018, 7:03 PM IST
ಹೊಸದಿಲ್ಲಿ : ‘ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಕೋಚ್ (ಡಬ್ಲ್ಯು ವಿ ರಾಮನ್) ನೇಮಕಾತಿ ಪ್ರಕ್ರಿಯೆಯು ಅಸಾಂವಿಧಾನಿಕವಾಗಿ ನಡೆದಿದೆ’ ಎಂದು ಮಾಜಿ ಮಹಿಳಾ ಕ್ರಿಕೆಟ್ ನಾಯಕಿ ಮತ್ತು ಆಡಳಿತ ಸಮಿತಿಯ ಇಬ್ಬರು ಸದಸ್ಯರಲ್ಲಿ ಓರ್ವರಾಗಿರುವ ಡಯಾನಾ ಎಡುಲ್ಜಿ ಆರೋಪಿಸಿದ್ದಾರೆ.
ಸುಪ್ರೀಂ ಕೋರ್ಟ್ ನಿಂದ ನೇಮಕಗೊಂಡಿದ್ದ ವಿನೋದ್ ರಾಯ್ ಅಧ್ಯಕ್ಷತೆಯ ನೇಮಕಾತಿ ಸಮಿತಿಯು ಕ್ರಿಕೆಟ್ ಕೋಚ್ ನೇಮಕಾತಿಯಲ್ಲಿ ಅಸಾಂವಿಧಾನಿಕ ಕ್ರಮವನ್ನು ಅನುಸರಿಸಿದೆ ಎಂದು ಎಡುಲ್ಜಿ ಹೇಳಿದ್ದಾರೆ.
ಸಿಓಎ ಅಧ್ಯಕ್ಷ ವಿನೋದ್ ರಾಯ್ ಅವರಿಗೆ ಕಳಿಸಿರುವ ಇ-ಮೇಲ್ ನಲ್ಲಿ ಎಡುಲ್ಜಿ ಅವರು ಕೋಚ್ ನೇಮಕಾತಿ ಪ್ರಕ್ರಿಯೆಯು ಕಾನೂನು ಬಾಹಿರ ಮತ್ತು ಅಕ್ರಮ ಎಂದು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.