ಭಾರತ ಮಹಿಳಾ ತಂಡದಿಂದ ಕೋಚ್ ಪೊವಾರ್ ಹೊರಕ್ಕೆ?
Team Udayavani, Dec 1, 2018, 6:30 AM IST
ನವದೆಹಲಿ: ಭಾರತ ಮಹಿಳಾ ಕ್ರಿಕೆಟ್ ತಂಡದಲ್ಲಿ ಸದ್ಯ ಆಂತರಿಕ ಭಿನ್ನಮತ ಬುಗಿಲೆದ್ದಿದೆ. ಮಿಥಾಲಿ ರಾಜ್-ಹಂಗಾಮಿ ಕೋಚ್ ರಮೇಶ್ ಪೊವಾರ್ ಪರಸ್ಪರ ಮಾತಿನ ಸಮರ ನಡೆಸಿದ್ದಾರೆ.
ಆರೋಪ ಪ್ರತ್ಯಾರೋಪ ಮಾಡಿಕೊಂಡಿದ್ದಾರೆ. ಇದೆಲ್ಲವನ್ನು ಬಿಸಿಸಿಐ ಗಂಭೀರವಾಗಿ ಪರಿಗಣಿಸಿದೆ. ಮುಂದೆ ತಂಡದ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂದು ಅಭಿಪ್ರಾಯಪಟ್ಟಿದೆ. ಹೀಗಾಗಿ ಪೊವಾರ್ರನ್ನು ಕೋಚ್ ಆಗಿ ಮುಂದುವರಿಸಲು ಬಿಸಿಸಿಐ ನಿರಾಕರಿಸಿದೆ ಎನ್ನಲಾಗಿದೆ. ಸದ್ಯ ಪೊವಾರ್ ಕೋಚ್ ಅವಧಿ ಶುಕ್ರವಾರಕ್ಕೆ ಮುಗಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್ರೌಂಡರ್
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್ ಡೆಲ್ಲಿ
Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.