ಕಾಮನ್ವೆಲ್ತ್‌ ಗೇಮ್ಸ್‌-2018: ಗೋಲ್ಡ್‌ ಕೋಸ್ಟ್‌ನಲ್ಲಿ ಭಾರತ ತಂಡ

Team Udayavani, Mar 29, 2018, 7:12 PM IST

GOLD-COAST-2.jpg

ಗೋಲ್ಡ್‌ ಕೋಸ್ಟ್‌ (ಆಸ್ಟ್ರೇಲಿಯ): ಪ್ರತಿಷ್ಠಿತ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಪಾಲ್ಗೊಳ್ಳಲು ಭಾರತದ ಪಡೆ ಯೊಂದು ಆಸ್ಟ್ರೇಲಿಯದ ಗೋಲ್ಡ್‌ ಕೋಸ್ಟ್‌ಗೆ ಬಂದಿಳಿದಿದೆ. ಇದರಲ್ಲಿ ಸುಮಾರು 200 ಮಂದಿಯಿದ್ದಾರೆ.

ಆ್ಯತ್ಲೀಟ್ಸ್‌, ಬಾಕ್ಸಿಂಗ್‌, ಬಾಸ್ಕೆಟ್‌ಬಾಲ್‌, ಹಾಕಿ, ಲಾನ್‌ ಬೌಲಿಂಗ್‌ ಮತ್ತು ಶೂಟಿಂಗ್‌ ಸ್ಪರ್ಧಿಗಳು ಬೇರೆ ಬೇರೆ ತಂಡಗಳಾಗಿ ಬಂದು ಗೇಮ್ಸ್‌ ವಿಲೇಜ್‌ ಸೇರಿಕೊಂಡರು ಎಂದು ಭಾರತೀಯ ಒಲಿಂಪಿಕ್‌ ಅಸೋಸಿಯೇಶನ್‌ (ಐಒಎ) ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

ಇಲ್ಲಿಗೆ ಬಂದಿಳಿದೊಡನೆಯೇ ಕಾಂಗರೂ ನಾಡಿನ ವಾತಾ ವರಣಕ್ಕೆ ಹೊಂದಿಕೊಳ್ಳಲು ಮುಂದಾದ ಕ್ರೀಡಾಳುಗಳು ತಮ್ಮ ತರಬೇತಿ ಸೌಲಭ್ಯಗಳನ್ನು ವೀಕ್ಷಿಸಿಸಲು ತೆರಳಿದರು. ಚೆಫ್ ಡಿ ಮಿಷನ್‌ ವಿಕ್ರಮ್‌ ಸಿಂಗ್‌ ಸಿಸೋಡಿಯ, ತಂಡದ ಮ್ಯಾನೇಜರ್‌ ನಾಮದೇವ್‌, ಅಜಯ್‌ ನಾರಂಗ್‌ ಮತ್ತು ಶಿಯಾದ್‌ ಅವರು ಕ್ರೀಡಾಗ್ರಾಮದ ಐಒಎ ಕಚೇರಿಗೆ ತೆರಳಿದರು. 

ಕ್ರೀಡಾ ಗ್ರಾಮದಲ್ಲಿ ಭಾರತೀಯ ಕ್ರೀಡಾಪಟುಗಳ ಉಸ್ತುವಾರಿ ನೋಡಿಕೊಳ್ಳಲು ಹಾಗೂ ಅವರ ಮೂಲಭೂತ ಸೌಕರ್ಯಗಳಿಗಾಗಿ ರೂಪಿಸಲಾದ ವ್ಯವಸ್ಥೆಗಳನ್ನು ಮೆಚ್ಚಿದ ಐಒಎ ಅಧ್ಯಕ್ಷ ನರೇಂದ್ರ ಬಾತ್ರಾ ಮತ್ತು ಪ್ರಧಾನ ಕಾರ್ಯದರ್ಶಿ ರಾಜೀವ್‌ ಮೆಹ್ತಾ ಅವರು ಸಿಸೋಡಿಯಾಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಗೋಲ್ಡ್‌ ಕೋಸ್ಟ್‌ ಕಾಮನ್ವೆಲ್ತ್‌ ಗೇಮ್ಸ್‌ ಮುಂದಿನ ಬುಧವಾರ ಆರಂಭಗೊಂಡು 15 ದಿನಗಳ ಕಾಲ ನಡೆಯಲಿದೆ.

ಟಾಪ್ ನ್ಯೂಸ್

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hak

ಕೊಡವ ಕೌಟುಂಬಿಕ ಹಾಕಿಗೆ ಸರಕಾರದಿಂದ 1 ಕೋ. ರೂ.

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

1-saaai

Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

1-raj

Vijay Hazare Trophy; ರಾಜಸ್ಥಾನ, ಹರಿಯಾಣ ಕ್ವಾರ್ಟರ್‌ ಫೈನಲ್‌ಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

1-hak

ಕೊಡವ ಕೌಟುಂಬಿಕ ಹಾಕಿಗೆ ಸರಕಾರದಿಂದ 1 ಕೋ. ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.