ಕಾಮನ್ವೆಲ್ತ್ ಗೇಮ್ಸ್ ವೈಭವಕ್ಕೆ ಭವ್ಯ ತೆರೆ
Team Udayavani, Apr 16, 2018, 6:00 AM IST
ಗೋಲ್ಡ್‌ಕೋಸ್ಟ್: ಗೋಲ್ಡ್‌ಕೋಸ್ಟ್ ಕಾಮನ್ವೆಲ್ತ್ ಗೇಮ್ಸ್‌ಗೆ ವರ್ಣರಂಜಿತ ತೆರೆಬಿದ್ದಿದೆ. ಆತಿಥೇಯ ಆಸ್ಟ್ರೇಲಿಯ ಒಟ್ಟು 198 ಪದಕಗಳೊಂದಿಗೆ ಅಗ್ರಸ್ಥಾನಿಯಾಗಿದೆ. 136 ಪದಕ ಗೆದ್ದ ಇಂಗ್ಲೆಂಡ್ ದ್ವಿತೀಯ ಸ್ಥಾನ ಪಡೆದಿದೆ. 66 ಪದಕ ಗೆದ್ದ ಭಾರತ ತೃತೀಯ ಸ್ಥಾನದಲ್ಲಿ ಅಲಂಕೃತಗೊಂಡಿದೆ.
ಅಂತಿಮ ದಿನ ಭಾರತಕ್ಕೆ ಸೈನಾ ನೆಹ್ವಾಲ್ ಮೂಲಕ ಒಂದು ಚಿನ್ನದ ಪದಕ ಬಂತು. ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಅವರೆದುರು ಆಡಿದ ಪಿ.ವಿ. ಸಿಂಧು ಬೆಳ್ಳಿ ಗೆದ್ದರು. ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಕೆ. ಶ್ರೀಕಾಂತ್, ಡಬಲ್ಸ್‌ನಲ್ಲಿ ಸಾತ್ವಿಕ್ ರೆಡ್ಡಿ-ಚಿರಾಗ್ ಶೆಟ್ಟಿ, ಸ್ಕ್ವಾಷ್ ಮಹಿಳಾ ಡಬಲ್ಸ್‌ನಲ್ಲಿ ದೀಪಿಕಾ ಪಳ್ಳಿàಕಲ್-ಜೋಶ್ನಾ ಚಿನ್ನಪ್ಪ ಬೆಳ್ಳಿ ಗೆದ್ದರು. ಟಿಟಿ ಮಿಶ್ರ ಡಬಲ್ಸ್ ನಲ್ಲಿ ಮಣಿಕಾ ಬಾತ್ರಾ-ಜಿ. ಸತಿಯನ್, ಪುರುಷರ ಸಿಂಗಲ್ಸ್‌ನಲ್ಲಿ ಅಚಂತ ಶರತ್ ಕಮಲ್ ಕಂಚು ಗೆದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್‌ರೌಂಡರ್
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್ ಡೆಲ್ಲಿ
MUST WATCH
ಹೊಸ ಸೇರ್ಪಡೆ
Puttur: ಕೆರೆಗೆ ಬಿದ್ದು ವ್ಯಕ್ತಿ ಸಾವು
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.