ಕಾಮನ್ವೆಲ್ತ್‌ ಗೇಮ್ಸ್‌: ಶ್ರೀಲಂಕಾ ವನಿತಾ ತಂಡ ಪ್ರಕಟ

Team Udayavani, Jul 20, 2022, 12:18 AM IST

ಕಾಮನ್ವೆಲ್ತ್‌ ಗೇಮ್ಸ್‌: ಶ್ರೀಲಂಕಾ ವನಿತಾ ತಂಡ ಪ್ರಕಟ

ಕೊಲಂಬೊ: ಬರ್ಮಿಂಗ್‌ಹ್ಯಾಮ್‌ ಕಾಮನ್ವೆಲ್ತ್‌ ಗೇಮ್ಸ್‌ಗಾಗಿ ಶ್ರೀಲಂಕಾ ವನಿತಾ ಕ್ರಿಕೆಟ್‌ ತಂಡವನ್ನು ಮಂಗಳವಾರ ಅಂತಿಮಗೊಳಿಸಲಾಯಿತು.

ಭಾರತ ವಿರುದ್ಧದ ಟಿ20 ಸರಣಿಯ ವೇಳೆ ತಂಡದಲ್ಲಿದ್ದ ನಾಲ್ವರನ್ನು ಕೈಬಿಡಲಾಗಿದೆ. ಇವರೆಂದರೆ ಸತ್ಯ ಸಂದೀಪನಿ, ಕೌಶಾನಿ ನುತ್ಯಂಗನ, ಹನ್ಸಿಮಾ ಕರುಣಾರತ್ನೆ ಮತ್ತು ತಾರಿಕಾ ಸೆವ್ವಾಂಡಿ. ನಾಯಕಿಯಾಗಿ ಚಾಮರಿ ಅತಪಟ್ಟು ಮುಂದುವರಿದ್ದಾರೆ.

ಶ್ರೀಲಂಕಾ “ಬಿ’ ವಿಭಾಗದಲ್ಲಿ ಸ್ಥಾನ ಪಡೆದಿದೆ. ಆತಿಥೇಯ ಇಂಗ್ಲೆಂಡ್‌, ನ್ಯೂಜಿಲ್ಯಾಂಡ್‌ ಮತ್ತು ದಕ್ಷಿಣ ಆಫ್ರಿಕಾ ಇಲ್ಲಿನ ಉಳಿದ ತಂಡಗಳು.

ಶ್ರೀಲಂಕಾ ತಂಡ: ಚಾಮರಿ ಅತಪಟ್ಟು (ನಾಯಕಿ), ಹಾಸಿನಿ ಪೆರೆರ, ಹರ್ಷಿತಾ ಸಮರ ವಿಕ್ರಮ, ವಿಶ್ಮಿ ಗುಣರತ್ನೆ, ಸ್ನೇಹನಿ, ನೀಲಾಕ್ಷಿ ಡಿ ಸಿಲ್ವ, ಕವಿಶಾ ದಿಲ್ಹಾರಿ, ಅಮಾ ಕಾಂಚನಾ, ಅಶಿನಿ ಕುಲಸೂರ್ಯ, ಇನೋಕಾ ರಣವೀರ, ಉದೇಶಿಕಾ ಪ್ರಬೋಧನಿ, ಸುಗಂಧಿಕಾ ಕುಮಾರಿ, ರಶ್ಮಿ ಡಿ ಸಿಲ್ವ, ಒಶಾದಿ ರಣಸಿಂಘೆ, ಅನುಷ್ಕಾ ಸಂಜೀವನಿ.

ಟಾಪ್ ನ್ಯೂಸ್

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವುMadikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.