Commonwealth Youth Games: ಅನುಪ್ರಿಯಾ, ಶೋನ್ಗೆ ಪದಕ
Team Udayavani, Aug 8, 2023, 11:48 PM IST
ಹೊಸದಿಲ್ಲಿ : ಟ್ರಿನ್ಬಾಗೋದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಯುತ್ ಗೇಮ್ಸ್ನಲ್ಲಿ ಭಾರತದ ಈಜುಪಟು ಶೋನ್ ಗಂಗೂಲಿ ಮತ್ತು ಶಾಟ್ಪುಟರ್ ಅನುಪ್ರಿಯಾ ವಿ. ಶಶಿ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕ ಜಯಿಸಿದ್ದಾರೆ.
ಶೋನ್ ಗಂಗೂಲಿ ಬಾಲಕರ 400 ಮೀ. ಮಿಡ್ಲೆ ಸ್ಪರ್ಧೆಯಲ್ಲಿ 4:25.47 ಸಾಧನೆಯೊಂದಿಗೆ ದ್ವಿತೀಯ ಸ್ಥಾನಿಯಾದರು. ಇಂಗ್ಲೆಂಡ್ನ ರೀಸ್ ಗ್ರೇಡಿ ಚಿನ್ನ (4:24.16) ಮತ್ತು ಸ್ಕಾಟ್ಲೆಂಡ್ನ ಇವಾನ್ ಡೇವಿಡ್ಸನ್ ಕಂಚು ಗೆದ್ದರು (4:25.68).
ಈ ಸಾಧನೆಯ ವೇಳೆ ಶೋನ್ ಗಂಗೂಲಿ ಆರ್ಯನ್ ನೆಹ್ರಾ ಅವರ ರಾಷ್ಟ್ರೀಯ ದಾಖಲೆ ಯನ್ನು ಮುರಿದರು (4:27.62). ಆರ್ಯನ್ ಕಳೆದ ತಿಂಗಳ ರಾಷ್ಟ್ರೀಯ ಕೂಟದಲ್ಲಿ ಈ ಸಾಧನೆಗೈದಿದ್ದರು.
ಬಾಲಕಿಯರ ಶಾಟ್ಪುಟ್ ವಿಭಾಗದಲ್ಲಿ ಅನುಪ್ರಿಯಾ 15.62 ಮೀ. ಸಾಧನೈಗದು ತೃತೀಯ ಸ್ಥಾನಿಯಾದರು. 3ನೇ ಪ್ರಯತ್ನದಲ್ಲಿ ಈ ದೂರ ದಾಖಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.