ಭ್ರಷ್ಟ ಸಿಎಸ್‌ಕೆ ಮ್ಯಾಂಚೆಸ್ಟರ್‌ಗೆ ಹೋಲಿಕೆ: ಅಶ್ವಿನ್‌ಗೆ ತರಾಟೆ
Team Udayavani, Jul 22, 2017, 9:31 AM IST
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಸತತವಾಗಿ ಐಪಿಎಲ್ ಆಡಿದ ವಿಶ್ವಖ್ಯಾತ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮತ್ತೂಮ್ಮೆ ಟ್ವೀಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಇತ್ತೀಚೆಗಷ್ಟೇ ಚೆನ್ನೈ ತಂಡ 2 ವರ್ಷದ ನಿಷೇಧದಿಂದ ಹೊರಬಂದಿದೆ. ಮುಂದಿನ ಐಪಿಎಲ್‌ನಲ್ಲಿ ಆಡಲು ಸಿದ್ಧವಾಗಿದೆ. ಈ ಕುರಿತು ಸಂಭ್ರಮ ವ್ಯಕ್ತಪಡಿಸಿದ ಸ್ಪಿನ್ನರ್ ಅಶ್ವಿನ್ ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿದ್ದರು.
“ಚೆನ್ನೈ ತಂಡದ ಎರಡು ವರ್ಷದ ನಿಷೇಧ ಅದರ ವರ್ಚಸ್ಸು ಹೆಚ್ಚಿಸಲಿದೆ.
1958ರಲ್ಲಿ ಇಂಗ್ಲೆಂಡ್‌ನ ಮ್ಯಾಂಚೆಸ್ಟರ್ ಯುನೈಟೆಡ್ ಫುಟ್‌ಬಾಲ್ ಕ್ಲಬ್ ವಿಮಾನಾಪಘಾತಕ್ಕೊಳಗಾಗಿತ್ತು. ಅನಂತರ ಆ ತಂಡದ ವರ್ಚಸ್ಸು ಹೆಚ್ಚಿದಂತೆಯೇ ಇದೂ ಕೂಡ’ ಎಂದು ಅಶ್ವಿನ್ ವರ್ಣಿಸಿದ್ದರು. ಭ್ರಷ್ಟಾಚಾರದಿಂದ ನಿಷೇಧಕ್ಕೊಳಗಾದ ಚೆನ್ನೈಗೂ,
ವಿಮಾನಾಪಘಾತದಿಂದ ವಿರಾಮ ತೆಗೆದುಕೊಂಡಿದ್ದ ಮ್ಯಾಂಚೆಸ್ಟರ್ ಯುನೈಟೆಡ್‌ಗೂ ಹೋಲಿಸಿದ್ದು ಅಭಿಮಾನಿಗಳಿಗೆ ಸರಿಕಂಡಿಲ್ಲ. ಅದನ್ನು ಹಿಗ್ಗಾಮುಗ್ಗಾ ಟೀಕಿಸಿದ್ದಾರೆ. ಅಶ್ವಿನ್ ಕ್ಷಮೆ ಕೇಳುವುದರೊಂದಿಗೆ ಒಂದುಹಂತಕ್ಕೆ ವಿಷಯ ಇತ್ಯರ್ಥವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.