ಭಾರತೀಯ ಕ್ರಿಕೆಟಿಗರಿಗೆ ಹಲಾಲ್‌ ಮಾಂಸವನ್ನೇ ನೀಡಿ : ಬಿಸಿಸಿಐ ಭಾರೀ ವಿವಾದ


Team Udayavani, Nov 24, 2021, 8:10 AM IST

jkhkujhgf

ಕಾನ್ಪುರ : ನ.25ರಿಂದ ಭಾರತ-ನ್ಯೂಜಿಲೆಂಡ್‌ ನಡುವಿನ ಮೊದಲ ಟೆಸ್ಟ್‌ ಪಂದ್ಯ ಉತ್ತರಪ್ರದೇಶದಲ್ಲಿ ಆರಂಭವಾಗಲಿದೆ. ಈ ಪಂದ್ಯದಲ್ಲಿ ಆಡುವ ಭಾರತೀಯ ಕ್ರಿಕೆಟಿಗರಿಗೆ ಹಲಾಲ್‌ ಮಾಡಿದ ಮಾಂಸವನ್ನೇ ನೀಡಬೇಕು ಎಂದು ಬಿಸಿಸಿಐ ಆದೇಶಿಸಿದೆ. ಇದರಿಂದ ಭಾರೀ ವಿವಾದ ಸೃಷ್ಟಿಯಾಗಿದೆ.

ಸ್ವತಃ ಬಿಜೆಪಿ ವಕ್ತಾರ ಗೌರವ್‌ ಗೋಯೆಲ್‌ ಇದನ್ನು ವಿರೋಧಿಸಿ, ತಕ್ಷಣ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಆದರೆ ಈ ಬಗ್ಗೆ ಬಿಸಿಸಿಐನ ಯಾವುದೇ ಪದಾಧಿಕಾರಿಗಳು ಪ್ರತಿಕ್ರಿಯಿಸಿಲ್ಲ ಎಂದು ಪಿಟಿಐ ವರದಿ ಮಾಡಿದೆ.

ಕ್ರಿಕೆಟಿಗರು ತಮಗಿಷ್ಟ ಬಂದ ಯಾವುದೇ ಆಹಾರವನ್ನು ತಿನ್ನಲು ಸ್ವತಂತ್ರರು. ಆದರೆ ಹಲಾಲ್‌ ಮಾಡಿದ ಮಾಂಸವನ್ನೇ ತಿನ್ನಬೇಕು ಎಂದು ಆದೇಶಿಸಲು ಬಿಸಿಸಿಐ ಯಾರು? ಇದು ಕಾನೂನುಬಾಹಿರ, ಹೀಗೆ ನಡೆಯಲು ನಾವು ಬಿಡುವುದಿಲ್ಲ ಎಂದು ಗೌರವ್‌ ಕಿಡಿಕಾರಿದ್ದಾರೆ. ಮೂಲಗಳ ಪ್ರಕಾರ ಭಾರತೀಯ ಕ್ರಿಕೆಟ್‌ ತಂಡದ ಸಹಾಯಕ ಸಿಬ್ಬಂದಿ ಡಯೆಟ್‌ ಉದ್ದೇಶದಿಂದ ಈ ರೀತಿಯ ಆಹಾರಕ್ರಮವನ್ನು ಸಿದ್ಧಪಡಿಸಿದ್ದಾರೆ. ಸಾಮಾನ್ಯವಾಗಿ ಹಿಂದೂಗಳು ಹಲಾಲ್‌ ಮಾಂಸವನ್ನು ತಿನ್ನುವುದಿಲ್ಲ, ಮುಸ್ಲಿಮರು ತಿನ್ನುತ್ತಾರೆ.

ಹಲಾಲ್‌ಗೆ ವಿರೋಧವೇಕೆ?: ಹಲಾಲ್‌ ಎನ್ನುವುದು ಇಸ್ಲಾಂನಲ್ಲಿ ಅನುಸರಿಸುವ ಪದ್ಧತಿ. ಪ್ರಾಣಿಯನ್ನು ಕೊಲ್ಲುವ ಮುನ್ನ ನಿರ್ದಿಷ್ಟ ಜಾಗದಲ್ಲಿ ರಕ್ತನಾಳಗಳಿಗೆ ಚುಚ್ಚ ಲಾಗುತ್ತದೆ. ಹೀಗೆ ಮಾಡುವು ದರಿಂದ ರಕ್ತ ಹೊರಹರಿ  ಯುತ್ತದೆ. ನಂತರ ಉಳಿಯುವ ಮಾಂಸವನ್ನು ಅಡುಗೆಗೆ ಬಳಸಲಾಗುತ್ತದೆ. ಇದರ ಪರಿಣಾಮ ಪ್ರಾಣಿ ನಿಧಾನವಾಗಿ ನರಳಿ, ನರಳಿ ಪ್ರಾಣಬಿಡುತ್ತದೆ.

ಇದನ್ನು ಹಲವು ಸಂಘಟನೆಗಳು ಹಿಂದಿನಿಂದಲೂ ವಿರೋಧಿಸಿಕೊಂಡು ಬಂದಿವೆ. ಗೋ, ಹಂದಿಮಾಂಸಕ್ಕೆ ನಿಷೇಧ ಹೊಸತಲ್ಲ: ಹಲಾಲ್‌ ಮಾಡಿದ ಮಾಂಸವನ್ನೇ ನೀಡಬೇಕೆಂದು ಹೇಳಿರುವುದು ಹೊಸ ಸುದ್ದಿಯಾಗಿದ್ದರೂ, ಗೋಮಾಂಸ ಮತ್ತು ಹಂದಿಮಾಂಸವನ್ನು ನೀಡದಿರುವುದು ಹೊಸ ಸುದ್ದಿಯೇನಲ್ಲ ಎಂದು ಮಾಜಿ ಕ್ರಿಕೆಟಿಗರೊಬ್ಬರು ಹೇಳಿದ್ದಾರೆ.

ಭಾರತೀಯ ತಂಡದ ಅಧಿಕೃತ ಪ್ರವಾಸದಲ್ಲಿ ಕಡೆಯಪಕ್ಷ ಭಾರತದಲ್ಲಂತೂ ಈ ಎರಡು ಪ್ರಾಣಿಗಳ ಮಾಂಸವನ್ನು ನೀಡುತ್ತಿರಲಿಲ್ಲ, ಇದರಲ್ಲೇನು ಹೊಸತಿಲ್ಲ ಎಂದು ಖಚಿತಪಡಿಸಿದ್ದಾರೆ. ಆದರೆ ಹಲಾಲ್‌ ಮಾಡಿದ ಮಾಂಸವನ್ನೇ ನೀಡಬೇಕೆಂದು ಹೇಳಿರುವುದು ಸಾಮಾಜಿಕ ಜಾಲತಾಣ ಗಳಲ್ಲೂ ಟೀಕೆಗಳಿಗೆ ಕಾರಣವಾಗಿದೆ. ಈ ಪ್ರಕರಣವನ್ನು ಬಿಸಿಸಿಐ ಹೇಗೆ ನಿಭಾಯಿ ಸುತ್ತದೆ ಎನ್ನುವುದು ಸದ್ಯದ ಕುತೂಹಲ.

ಟಾಪ್ ನ್ಯೂಸ್

1-aaad

Lakshmi Hebbalkar ಕಾರು ಅಪಘಾ*ತ ಹಿಟ್ & ರನ್ ಪ್ರಕರಣ: ಬೆಳಗಾವಿ ಎಸ್ ಪಿ

11-betel-leaf-1

Betel leaf: ಮೈಸೂರ ಚಿಗುರೆಲೆ

10-bike

ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ತುಂಡಾಗಿ ಬಿದ್ದ ಕೊಂಬೆ;ಸವಾರರಿಗೆ ಗಂಭೀರ ಗಾಯ, ಮೂಳೆ ಮುರಿತ

ಐದನೇ ಬಾರಿ ಜತೆಯಾದ ಧನುಷ್‌ – ವೆಟ್ರಿಮಾರನ್; ತೆರೆಮೇಲೆ ʼಕೆಜಿಎಫ್‌ʼ ರಿಯಲ್‌ ಕಹಾನಿ?

ಐದನೇ ಬಾರಿ ಜತೆಯಾದ ಧನುಷ್‌ – ವೆಟ್ರಿಮಾರನ್; ತೆರೆಮೇಲೆ ʼಕೆಜಿಎಫ್‌ʼ ರಿಯಲ್‌ ಕಹಾನಿ?

rasaleele

Belagavi: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾ*ರ

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

ಶಿವಮೊಗ್ಗದಲ್ಲಿ ಹೆಚ್ಚಾಯ್ತು ಪುಂಡರ ಹಾವಳಿ… ಕಚೋರಿ ವ್ಯಾಪಾರಿಗೆ ಚಾಕು ಇರಿದು ಪರಾರಿ

Ram Jarakiholi

Belagavi ಕಾಂಗ್ರೆಸ್ ಒಳಜಗಳ: ಸತೀಶ್ ಬೆಂಬಲಕ್ಕೆ ನಿಂತ ಅಣ್ಣ ರಮೇಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RIshab Panth

Champions Trophy: ಭಾರತ ತಂಡಕ್ಕೆ ಆಯ್ಕೆಯಾಗುವ ವಿಕೆಟ್‌ಕೀಪರ್ ಗಳಿಬ್ಬರು ಯಾರು?

Women’s ODI: Ireland under pressure: India’s plan is a clean sweep

Women’s ODI: ಒತ್ತಡದಲ್ಲಿ ಐರ್ಲೆಂಡ್‌: ಭಾರತದ ಯೋಜನೆ ಕ್ಲೀನ್‌ಸ್ವೀಪ್‌

Vijay Hazare Trophy: Karnataka-Haryana semi-final clash

Vijay Hazare Trophy: ಕರ್ನಾಟಕ-ಹರಿಯಾಣ ಸೆಮಿ ಸೆಣಸಾಟ

Los Angeles wildfires: Fears for hosting the Olympics?

Los Angeles wildfires: ಒಲಿಂಪಿಕ್ಸ್‌ ಆಯೋಜನೆಗೆ ಭೀತಿ?

Bumrah named ICC Cricketer of the Month; Annabelle wins women’s award

ICC: ಬುಮ್ರಾ “ಐಸಿಸಿ ತಿಂಗಳ ಕ್ರಿಕೆಟಿಗ’; ಅನ್ನಾಬೆಲ್‌ಗೆ ವನಿತಾ ವಿಭಾಗದ ಪ್ರಶಸ್ತಿ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

1-aaad

Lakshmi Hebbalkar ಕಾರು ಅಪಘಾ*ತ ಹಿಟ್ & ರನ್ ಪ್ರಕರಣ: ಬೆಳಗಾವಿ ಎಸ್ ಪಿ

11-betel-leaf-1

Betel leaf: ಮೈಸೂರ ಚಿಗುರೆಲೆ

9-uv-fusion

Old Age Home: ಶಿಕ್ಷ‌ಣ ವೃದ್ಧಾಶ್ರಮ ಹೆಚ್ಚಿಸದಿರಲಿ!

10-bike

ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ತುಂಡಾಗಿ ಬಿದ್ದ ಕೊಂಬೆ;ಸವಾರರಿಗೆ ಗಂಭೀರ ಗಾಯ, ಮೂಳೆ ಮುರಿತ

ಐದನೇ ಬಾರಿ ಜತೆಯಾದ ಧನುಷ್‌ – ವೆಟ್ರಿಮಾರನ್; ತೆರೆಮೇಲೆ ʼಕೆಜಿಎಫ್‌ʼ ರಿಯಲ್‌ ಕಹಾನಿ?

ಐದನೇ ಬಾರಿ ಜತೆಯಾದ ಧನುಷ್‌ – ವೆಟ್ರಿಮಾರನ್; ತೆರೆಮೇಲೆ ʼಕೆಜಿಎಫ್‌ʼ ರಿಯಲ್‌ ಕಹಾನಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.