![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jul 6, 2024, 12:04 AM IST
ಹ್ಯೂಸ್ಟನ್ (ಟೆಕ್ಸಾಸ್): ಈಕ್ವಡಾರ್ ತಂಡವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ 4-2 ಗೋಲುಗಳಿಂದ ಕೆಡವಿದ ಹಾಲಿ ಚಾಂಪಿಯನ್ ಆರ್ಜೆಂಟೀನಾ “ಕೊಪಾ ಅಮೆರಿಕ’ ಫುಟ್‌ಬಾಲ್ ಪಂದ್ಯಾವಳಿಯ ಸೆಮಿಫೈನಲ್ ಪ್ರವೇಶಿಸಿದೆ.
ನಿಗದಿತ ಅವಧಿಯಲ್ಲಿ ಪಂದ್ಯ 1-1 ಗೋಲಿನಿಂದ ಡ್ರಾಗೊಂಡಿತ್ತು. 35ನೇ ನಿಮಿಷದಲ್ಲಿ ಆರ್ಜೆಂಟೀನಾದ ಲಿಯಾಸಾಂಡ್ರೊ ಮಾರ್ಟಿನೆಜ್, 90 ಪ್ಲಸ್ ಒಂದನೇ ನಿಮಿಷದಲ್ಲಿ ಈಕ್ವಡಾರ್‌ನ ಕೆವಿನ್ ರೋಡ್ರಿಗಝ್ ಗೋಲು ಹೊಡೆದಿದ್ದರು. ಇದು ಮಾರ್ಟಿನೆಜ್ ಅವರ ಮೊದಲ ಅಂತಾರಾಷ್ಟ್ರೀಯ ಗೋಲ್ ಎಂಬುದು ವಿಶೇಷ.
ಫೈನಲ್ ಹೊರತುಪಡಿಸಿ ಈ ಕೂಟದ ಬೇರೆ ಯಾವುದೇ ನಾಕೌಟ್ ಪಂದ್ಯಗಳಿಗೆ ಹೆಚ್ಚುವರಿ ಅವಧಿ ಅಳವಡಿಸಲಾಗಿಲ್ಲ. ಹೀಗಾಗಿ ಪಂದ್ಯ ನೇರವಾಗಿ ಶೂಟೌಟ್‌ನತ್ತ ಮುಖ ಮಾಡಿತು.
ಆರ್ಜೆಂಟೀನಾದ ಗೋಲ್ ಕೀಪರ್ ಎಮಿ ಮಾರ್ಟಿ ನೆಜ್ ಎರಡು ಶೂಟೌಟ್‌ಗಳನ್ನು ತಡೆದು ಪಂದ್ಯದ ಹೀರೋ ಎನಿಸಿದರು. ಆರ್ಜೆಂಟೀನಾ ಇನ್ನು ವೆನಿಜುವೆಲಾ-ಕೆನಡಾ ನಡುವಿನ ವಿಜೇತರನ್ನು ಎದುರಿಸಲಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.