ಬಿಸಿಸಿಐನಲ್ಲಿ ಕಾಸ್ಟ್ ಕಟ್ಟಿಂಗ್: ಬ್ಯುಸಿನೆಸ್ ಕ್ಲಾಸ್ ವಿಮಾನ ಪ್ರಯಾಣಕ್ಕೂ ಬಂತು ಸಂಚಕಾರ
Team Udayavani, Mar 19, 2020, 12:15 PM IST
ನವದೆಹಲಿ: ದೇಶಿ ವಿಮಾನ ಪ್ರಯಾಣದಲ್ಲಿ ಭಾರತ ಕ್ರಿಕೆಟ್ ಆಯ್ಕೆ ಸಮಿತಿ ಮುಖಸ್ಥರಿಗೆ ಮಾತ್ರ ಬ್ಯುಸಿನೆಸ್ ಕ್ಲಾಸ್ ಪ್ರಯಾಣ ಮಾಡುವ ಅವಕಾಶವಿದೆ. ಉಳಿದಂತೆ ಎಲ್ಲ ಪದಾಧಿಕಾರಿಗಳು ಎಕಾನಮಿ ಕ್ಲಾಸ್ನಲ್ಲಿಯೇ ಪ್ರಯಾಣ ಮಾಡಬೇಕು ಎಂದು ಬಿಸಿಸಿಐ ನಿಯ ಮಾವಳಿ ರೂಪಿಸಿದೆ.
ಕಿರಿಯರ ಆಯ್ಕೆ ಸಮಿತಿಗೂ ಇದೇ ನಿಯಮ ಅನ್ವಯ ವಾಗಲಿದೆ. ಈ ಪ್ರಕಾರವಾಗಿ ಹೊಸ ದಾಗಿ ಬಿಸಿಸಿಐ ಆಯ್ಕೆ ಸಮಿತಿಗೆ ಮುಖ್ಯಸ್ಥರಾಗಿ ಆಯ್ಕೆ ಯಾಗಿರುವ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ ಬ್ಯುಸಿನೆಸ್ ಕ್ಲಾಸ್ನಲ್ಲಿ ಪ್ರಯಾಣ ಮಾಡಲಿದ್ದಾರೆ.
ಉಳಿದಂತೆ ಸಮಿತಿಯಲ್ಲಿರುವ ಇತರರಾದ ಸರಣ್ದೀಪ್ ಸಿಂಗ್, ಹರ್ವಿಂದರ್ ಸಿಂಗ್, ದೇವಾಂಗ್ ಗಾಂಧಿ ಹಾಗೂ ಜತಿನ್ ಪರಾಂಜಪೆ ಎಕಾನಮಿ ಕ್ಲಾಸ್ನಲ್ಲಿ ಪ್ರಯಾಣ ಮಾಡಲಿ ದ್ದಾರೆ. ಆದರೆ ವಿದೇಶಕ್ಕೆ ತೆರಳುವ ವೇಳೆ ಸುದೀರ್ಘ ಪ್ರಯಾಣ ಇರುವುದ ರಿಂದ ಎಲ್ಲರಿಗೂ ಬ್ಯುಸಿನೆಸ್ ಕ್ಲಾಸ್ ಸೇವೆ ಬಳಸಿಕೊಳ್ಳುವ ಅವಕಾಶವಿದೆ. 7 ಗಂಟೆಗೂ ಹೆಚ್ಚಿನ ಪ್ರಯಾಣಕ್ಕೆ ಮಾತ್ರ ಬಿಸಿಸಿಐ ನಿಯಮದಲ್ಲಿ ಸಡಿಲಿಕೆ ಮಾಡಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.