ಕೋವಿಡ್‌ 19 ದಿಂದ ಭಾರೀ ಆರ್ಥಿಕ ನಷ್ಟ: ಆರನ್‌ ಫಿಂಚ್‌ ಆತಂಕ

Team Udayavani, Mar 19, 2020, 10:07 PM IST

ಕೋವಿಡ್‌ 19 ದಿಂದ ಭಾರೀ ಆರ್ಥಿಕ ನಷ್ಟ: ಆರನ್‌ ಫಿಂಚ್‌ ಆತಂಕ

ಸಿಡ್ನಿ: ಐಪಿಎಲ್‌ ಮತ್ತು ದೇಶಿ ಕ್ರಿಕೆಟ್‌ ಪಂದ್ಯಾವಳಿಗಳು ಕೋವಿಡ್‌ 19 ದಿಂದ ರದ್ದುಗೊಂಡದ್ದೇ ಆದಲ್ಲಿ, ಆಸ್ಟ್ರೇಲಿಯದ ಕ್ರಿಕೆಟಿಗರು ಭಾರೀ ಆರ್ಥಿಕ ಸಂಕಟಕ್ಕೆ ಸಿಲುಕಲಿದ್ದಾರೆ ಎಂದು ಏಕದಿನ ಮತ್ತು ಟಿ20 ತಂಡಗಳ ನಾಯಕ ಆರನ್‌ ಫಿಂಚ್‌ ಆತಂಕ ವ್ಯಕ್ತಪಡಿಸಿದ್ದಾರೆ.

“ಈ ರೀತಿಯ ಪರಿಸ್ಥಿತಿಯನ್ನು ನಾವು ಈ ಹಿಂದೆಂದೂ ಕಂಡಿರಲಿಲ್ಲ. ಕಳೆದ ಕೆಲವೇ ಗಂಟೆಗಳಲ್ಲಿ ದೇಶದ ನಿಯಮಗಳು ಬದಲಾಗಿವೆ. ಮುಂದಿನ ಎರಡು ವಾರಗಳಲ್ಲಿ ಮತ್ತಷ್ಟು ಕಠಿನ ನಿಯಮಗಳು ರೂಪುಗೊಳ್ಳಲೂಬಹುದು. ಹೀಗಾಗಿ ನಾವು ಎಲ್ಲಿಗೂ ಪ್ರಯಾಣ ಬೆಳೆಸದೆ, ಸೋಂಕು ಹರಡದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಅನಿವಾರ್ಯ. ದೇಶಿ, ವಿದೇಶಿ ಲೀಗ್‌ಗಳಲ್ಲಿ ಆಡದೇ ಹೋದರೆ ಕ್ರಿಕೆಟಿಗರಿಗೆ ನಷ್ಟವಾಗುವುದು ಸಹಜ. ಆದರೆ ಇದು ಅನಿವಾರ್ಯ’ ಎಂದು ಫಿಂಚ್‌ ಹೇಳಿದ್ದಾರೆ.

ಆಹಾರಕ್ಕೂ ಹಾಹಾಕಾರ ಬಂದೀತು
“ಈಗಾಗಲೇ ವಿಶ್ವದ ಆರ್ಥಿಕತೆ ಕೋವಿಡ್‌ 19 ಭೀತಿಗೆ ನಲುಗಿ ಹೋಗಿದೆ. ಇದನ್ನು ಸರಿಪಡಿಸಬೇಕಾದರೆ ವರ್ಷಗಳೇ ಬೇಕು. ಆದ್ದರಿಂದ ಕೋವಿಡ್‌ 19 ಬಗ್ಗೆ ಎಚ್ಚೆತ್ತು ಮುಜಾಂಗ್ರತಾ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನದಲ್ಲಿ ತಿನ್ನುವ ಆಹಾರಕ್ಕೂ ಹಾಹಾಕಾರ ಎದುರಾದೀತು’ ಎಂದೂ ಫಿಂಚ್‌ ಎಚ್ಚರಿಸಿದ್ದಾರೆ.

ಆಸ್ಟ್ರೇಲಿಯದಲ್ಲಿ ಈಗಾಗಲೇ ಪ್ರಯಾಣ ನಿರ್ಬಂಧ ವಿಧಿಸಲಾಗಿದೆ. ಐಪಿಎಲ್‌ ಸಹಿತ ಇನ್ನಿತರ ಕ್ರೀಡಾ ಕೂಟಗಳಿಗೆ ಆಟಗಾರರು ತಮ್ಮದೇ ರಿಸ್ಕ್ನಲ್ಲಿ ಪ್ರಯಾಣಿಸಬೇಕು, ಅಲ್ಲಿ ಏನೇ ಸಂಭವಿಸಿದರೂ ಆಸ್ಟ್ರೇಲಿಯ ಸರಕಾರ ನೆರವಿಗೆ ಬರುವುದಿಲ್ಲ ಎಂದು ಪ್ರಧಾನಿ ಸ್ಕಾಟ್‌ ಮಾರಿಸನ್‌ ಸ್ಪಷ್ಟವಾಗಿ ಸೂಚಿಸಿದ್ದಾರೆ.

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rwqeqwqw

BCCI ಕಾರ್ಯದರ್ಶಿಯಾಗಿ ರೋಹನ್‌ ಜೇಟ್ಲಿ?

1-frr

Ranji; ಕರ್ನಾಟಕ-ಬೆಂಗಾಲ್‌ ಪಂದ್ಯ ನಾಳೆಯಿಂದ: ತಂಡದಲ್ಲಿ ಶಮಿ ಇಲ್ಲ

IPL 2

IPL; ರಿಯಾದ್‌ನಲ್ಲಿ ಮಹಾ ಹರಾಜು?: 204 ಸ್ಥಾನಗಳಿಗೆ ಪೈಪೋಟಿ

ICC

ICC; ವನಿತಾ ಕ್ರಿಕೆಟ್‌ ಫ್ಯೂಚರ್‌ ಪ್ರವಾಸ ವೇಳಾಪಟ್ಟಿ ಪ್ರಕಟ

Hockey

National Hockey; ಕರ್ನಾಟಕಕ್ಕೆ ಜಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.