2 ವರ್ಷದ ವೇತನ ನೀಡಿದ ಗಂಭೀರ್
Team Udayavani, Apr 3, 2020, 4:47 AM IST
ಹೊಸದಿಲ್ಲಿ: ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಸಂಸದ ಗೌತಮ್ ಗಂಭೀರ್ ಲೋಕಸಭಾ ಸದಸ್ಯರಾಗಿ 2 ವರ್ಷದ ವೇತನವನ್ನು ಪ್ರಧಾನಮಂತ್ರಿ ಕೋವಿಡ್ 19 ಪರಿಹಾರ ನಿಧಿಗೆ ಸಮರ್ಪಿಸಿದ್ದಾರೆ.
ಟ್ವಿಟರ್ ಮೂಲಕ ಅವರು ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇತ್ತೀಚೆಗೆ ಗಂಭೀರ್ ಲೋಕಸಭಾ ಸದಸ್ಯ ನಿಧಿಯಿಂದ ಪ್ರಧಾನಿ ಪರಿಹಾರ ನಿಧಿಗೆ 1 ಕೋಟಿ ರೂ. ಪರಿಹಾರ ನೀಡಿದ್ದನ್ನು ಸ್ಮರಿಸಬಹುದು. ಭಾರತೀಯ ಕ್ರಿಕೆಟ್ ತಂಡದ ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಅವರು ಸಾಮಾಜಿಕ ಜಾಲತಾಣದ ಮೂಲಕ 4 ಲಕ್ಷ ರೂ. ನಗದನ್ನು ಪರಿಹಾರ ನಿಧಿಗೆ ಅರ್ಪಿಸಿದ್ದಾರೆ. ಭಾರತದ ಹೆಮ್ಮೆಯ ಪ್ರಜೆಯಾಗಿ ಇದು ನಮ್ಮೆಲ್ಲರ ಕರ್ತವ್ಯವಾಗಿದೆ. ನಾನು ಪ್ರಧಾನಿ ಪರಿಹಾರ ನಿಧಿಗೆ 3 ಲಕ್ಷ ರೂ. ಮತ್ತು ತೆಲಂಗಾಣ ಮುಖ್ಯಮಂತ್ರಿ ನಿಧಿಗೆ 1 ಲಕ್ಷ ರೂ. ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.