ಒಲಿಂಪಿಕ್ಸ್‌ನಲ್ಲಿ ಗುರುವಾರ 24 ಕೋವಿಡ್ ಪ್ರಕರಣ
Team Udayavani, Jul 29, 2021, 10:15 PM IST
ಟೋಕ್ಯೊ: ಇಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ಗುರುವಾರ 24 ಹೊಸ ಕೋವಿಡ್ ಪ್ರಕರಣಗಳು ಕಂಡುಬಂದಿವೆ. ಇದರಲ್ಲಿ ಮೂವರು ಅಥ್ಲೀಟ್‌ಗಳು ಸೇರಿದ್ದಾರೆ.
ಇಲ್ಲಿಯವರೆಗಿನ ದಾಖಲೆಗಳನ್ನು ಗಮನಿಸಿದರೆ, ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ದಿನವೊಂದರಲ್ಲಿ ಸಂಭವಿಸಿದ ಗರಿಷ್ಠ ಪ್ರಕರಣಗಳ ಸಂಖ್ಯೆಯಿದು. ಇದರಿಂದ ಒಲಿಂಪಿಕ್ಸ್‌ನಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 193ಕ್ಕೆ ಮುಟ್ಟಿದೆ. ಗುರುವಾರದ ಹೊಸ ಸೋಂಕಿತರ ಪೈಕಿ ಕೂಟಕ್ಕೆ ಸಂಬಂಧಿಸಿದ ಸಿಬ್ಬಂದಿ ಸಂಖ್ಯೆ 6, ಇನ್ನು ಇತರೆ 15 ಮಂದಿ ಗುತ್ತಿಗೆದಾರರಾಗಿದ್ದಾರೆ.
ಇದೇ ವೇಳೆ ಟೋಕ್ಯೊ ನಗರದಲ್ಲೂ ಕೊರೊನಾ ಹೆಚ್ಚಿದೆ. ಗುರುವಾರ ಒಂದೇ ದಿನ ನಗರದಲ್ಲಿ 3,865 ಮಂದಿಗೆ ಸೋಂಕು ತಗುಲಿದೆ. ಅದರಲ್ಲಿ 81 ಮಂದಿಯ ಸ್ಥಿತಿ ತೀವ್ರವಾಗಿದೆ. ಇದು ದಿನವೊಂದರಲ್ಲಿ ಟೋಕ್ಯೊ ಎದುರಿಸಿದ ಗರಿಷ್ಠ ಸೋಂಕುಗಳ ಪ್ರಮಾಣವಾಗಿದೆ. ಆದರೆ ಇದಕ್ಕೆ ಒಲಿಂಪಿಕ್ಸ್ ಕಾರಣವಲ್ಲ ಎಂದು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ವಕ್ತಾರ ಮಾರ್ಕ್ ಆ್ಯಡಮ್ಸ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.