ಸ್ಕಾಟ್ಲೆಂಡ್ ಫುಟ್‌ಬಾಲ್ ದಂತಕಥೆಗೆ ಕೋವಿಡ್-19 ಸೋಂಕು
Team Udayavani, Apr 13, 2020, 5:17 PM IST
ಲಂಡನ್: ಖ್ಯಾತ ಫುಟ್‌ಬಾಲ್ ಆಟಗಾರ, ಲಿವರ್‌ಪೂಲ್ ಕ್ಲಬ್ ತಂಡದ ದಂತಕಥೆ ಕೆನ್ನಿ ಡಾಲ್ಗ್ಲಿಷ್ ಕೋವಿಡ್-19 ಸೋಂಕಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
69 ವರ್ಷದ ಸ್ಕಾಟ್ಲೆಂಡ್ ಆಟಗಾರ ಕೆನ್ನಿಗೆ ಕೋವಿಡ್-19 ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿರಲಿಲ್ಲ. ದೈನಂದಿನ ಪರೀಕ್ಷೆಗೆಂದು ಆಸ್ಪತ್ರೆಗೆ ಹೋಗಿ ತಪಾಸಣೆ ನಡೆಸಿದಾಗ ಅವರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.
ಈ ವಿಷಯ ತಿಳಿಯುತ್ತಿದ್ದಂತೆ ಅಭಿಮಾನಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಸ್ಕಾಟ್ಲೆಂಡ್ ತಂಡದ ಪರ ವೃತ್ತಿ ಜೀವನದಲ್ಲಿ 102 ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ್ದ ಸ್ಟ್ರೈಕರ್ 30 ಗೋಲು ಬಾರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.