ಲೆಜೆಂಡ್ರಿ ಆ್ಯತ್ಲೀಟ್ ಮಿಲ್ಖಾ ಸಿಂಗ್ಗೆ ಕೋವಿಡ್
Team Udayavani, May 21, 2021, 6:40 AM IST
ಚಂಡೀಗಢ: ಭಾರತದ ಲೆಜೆಂಡ್ರಿ ಆ್ಯತ್ಲೀಟ್, “ಹಾರುವ ಸಿಕ್ಖ್’ ಖ್ಯಾತಿಯ ಮಿಲ್ಖಾ ಸಿಂಗ್ ಅವರಿಗೆ ಕೋವಿಡ್ ಸೋಂಕು ಅಂಟಿದೆ. ಸದ್ಯ ಅವರು ಚಂಡೀಗಢದ ಮನೆಯಲ್ಲೇ ಐಸೊಲೇಶನ್ನಲ್ಲಿದ್ದಾರೆ.
“ನಮ್ಮ ಕೆಲವು ಸಹಾಯಕರ ಫಲಿತಾಂಶ ಪಾಸಿಟಿವ್ ಬಂದಿತ್ತು. ಹೀಗಾಗಿ ಕುಟುಂಬದವರೆಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿದೆವು. ನನ್ನ ಫಲಿತಾಂಶ ಮಾತ್ರ ಪಾಸಿಟಿವ್ ಬಂತು. ನನಗೆ ನಿಜಕ್ಕೂ ಅಚ್ಚರಿಯಾಗಿದೆ’ ಎಂದು 91 ವರ್ಷದ ಮಿ ಮಿಲ್ಖಾ ಸಿಂಗ್ ಹೇಳಿದರು.
“ನಾನೀಗ ಆರೋಗ್ಯದಿಂದ ಇದ್ದೇನೆ. ಜ್ವರ, ಕಫ ಏನೂ ಇಲ್ಲ. ನಿನ್ನೆಯಷ್ಟೇ ಜಾಗಿಂಗ್ ಮಾಡಿದೆ. 3-4 ದಿನಗಳಲ್ಲಿ ನಾನು ಮಾಮೂಲು ಸ್ಥಿತಿಗೆ ಬರಲಿದ್ದೇನೆ ಎಂದು ವೈದ್ಯರು ತಿಳಿಸಿದ್ದಾರೆ’ ಎಂಬುದಾಗಿ ಮಿ ಮಿಲ್ಖಾ ಸಿಂಗ್ ತುಂಬು ಆತ್ಮವಿಶ್ವಾಸದಿಂದ ಹೇಳಿದ್ದಾರೆ. ಮಿ ಮಿಲ್ಖಾ ಸಿಂಗ್ ಅವರ ಪುತ್ರ, ಖ್ಯಾತ ಗಾಲ್ಫರ್ ಜೀವ್ ಮಿಲ್ಖಾ ಸಿಂಗ್ ದುಬಾೖಯಲ್ಲಿದ್ದು, ಶನಿವಾರ ಭಾರತಕ್ಕೆ ಬರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.