ಜಿಂಬಾಬ್ವೆ ವಿರುದ್ಧದ ನಡೆಯಬೇಕಿದ್ದ ಏಕದಿನ ಸರಣಿ ಮುಂದೂಡಿದ ಆಸೀಸ್
Team Udayavani, Jun 30, 2020, 9:23 AM IST
ಮೆಲ್ಬೋರ್ನ್: ಆಗಸ್ಟ್ ನಲ್ಲಿ ನಡೆಯಬೇಕಿದ್ದ ಜಿಂಬಾಬ್ವೆ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯನ್ನು ಮುಂದೂಡಲಾಗಿದೆ. ಆಗಸ್ಟ್ ನಲ್ಲಿ ನಡೆಯಬೇಕಿದ್ದ ಏಕದಿನ ಸರಣಿಯನ್ನು ಉಭಯ ದೇಶಗಳ ಒಪ್ಪಿಗೆಯ ಮೇರೆಗೆ ರದ್ದು ಮಾಡಲಾಗಿದೆ ಎನ್ನಲಾಗಿದೆ.
ಕೋವಿಡ್-19 ಸೋಂಕು ಕಾಟ ಕಡಿಮೆಯಾಗದ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಉಭಯ ದೇಶಗಳಿಗೂ ಬೇಸರವಾಗಿದೆ. ಆದರೆ ಆಟಗಾರರ, ಅಧಿಕಾರಿಗಳ, ಪ್ರೇಕ್ಷಕರ ಹಿತಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾದ ನಿಕ್ ಹಾಕ್ಲೆ ಹೇಳಿಕೆ ನೀಡಿದ್ದಾರೆ.
ಈ ಸರಣಿಗಾಗಿ ಜಿಂಬಾಬ್ವೆ ಕಾಂಗರೂ ನೆಲಕ್ಕೆ ಹಾರಬೇಕಿತ್ತು. ಆಗಸ್ಟ್ 9ರಿಂದ 15ರವರೆಗೆ ಮೂರು ಏಕದಿನ ಪಂದ್ಯಗಳು ನಡೆಯಬೇಕಿತ್ತು. ಆದರೆ ಸದ್ಯ ಮುಂದೂಡಿದ ಕಾರಣ, ಸೋಂಕು ನಿಯಂತ್ರಣಕ್ಕೆ ಬಂದ ನಂತರ ನಡೆಸಲು ತೀರ್ಮಾನಿಸಲಾಗಿದೆ.
ಆಸ್ಟ್ರೇಲಿಯಾ ಮಾರ್ಚ್ 13ರಂದು ತನ್ನ ಅಂತಿಮ ಏಕದಿನ ಪಂದ್ಯವಾಡಿತ್ತು. ಕಿವೀಸ್ ವಿರುದ್ಧದ ಪಂದ್ಯವನ್ನು ಮುತ್ತಿದ ಕ್ರೀಡಾಂಗಣದಲ್ಲಿ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
Vijay Hazare Trophy; ಮಯಾಂಕ್ ಅಗರ್ವಾಲ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.