Cricket ಐಬಿಎಸ್ಎ ವರ್ಲ್ಡ್ ಗೇಮ್ಸ್ ;ಭಾರತದ ವನಿತಾ ಅಂಧರ ತಂಡಕ್ಕೆ ಕ್ರಿಕೆಟ್ ಚಿನ್ನ
Team Udayavani, Aug 27, 2023, 12:03 AM IST
ಬರ್ಮಿಂಗ್ಹ್ಯಾಮ್: ಭಾರತದ ವನಿತಾ ಅಂಧರ ಕ್ರಿಕೆಟ್ ತಂಡ ಐಬಿಎಸ್ಎ ವರ್ಲ್ಡ್ ಗೇಮ್ಸ್ನಲ್ಲಿ ಚಿನ್ನದ ಪದಕ ಜಯಿಸಿ ಇತಿಹಾಸ ನಿರ್ಮಿಸಿದೆ. ಶನಿವಾರ ಎಜ್ಬಾಸ್ಟನ್ ಅಂಗಳದಲ್ಲಿ ನಡೆದ ಮಳೆಪೀಡಿತ ಫೈನಲ್ನಲ್ಲಿ ಭಾರತ ತಂಡ ಆಸ್ಟ್ರೇಲಿಯವನ್ನು 9 ವಿಕೆಟ್ಗಳಿಂದ ಮಣಿಸಿತು.
ಆಸ್ಟ್ರೇಲಿಯ 8 ವಿಕೆಟಿಗೆ 114 ರನ್ ಮಾಡಿತು. ಆದರೆ ಮಳೆಯಿಂದಾಗಿ ಭಾರತಕ್ಕೆ 3.3 ಓವರ್ಗಳಲ್ಲಿ 42 ರನ್ ಗುರಿ ಲಭಿಸಿತು. ಇದನ್ನು ಒಂದು ವಿಕೆಟ್ ನಷ್ಟದಲ್ಲಿ ಬೆನ್ನಟ್ಟಿತು.
ಇಂಟರ್ನ್ಯಾಶನಲ್ ಬ್ಲೈಂಡ್ ಸ್ಪೋರ್ಟ್ಸ್ ಫೆಡರೇಶನ್ ವರ್ಲ್ಡ್ ಗೇಮ್ಸ್ ನಲ್ಲಿ ಇದೇ ಮೊದಲ ಬಾರಿಗೆ ಕ್ರಿಕೆಟ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಭಾರತದ ಪುರುಷರ ತಂಡ ಕೂಡ ಫೈನಲ್ ಪ್ರವೇಶಿಸಿದ್ದು, ಇಲ್ಲಿ ಪಾಕಿಸ್ಥಾನವನ್ನು ಎದುರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Blind Chess World C’ships: ವಿಶ್ವ ಅಂಧರ ಚೆಸ್: ಪ್ರಶಸ್ತಿ ಸನಿಹಕ್ಕೆ ಲುಬೋವ್
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
ISSF Junior World Championship: ಕಿರಿಯರ ಶೂಟಿಂಗ್; ಭಾರತಕ್ಕೆ ಸಮಗ್ರ ಪ್ರಶಸ್ತಿ
ಗ್ವಾಲಿಯರ್ ಮಸೀದಿಗೆ ಭೇಟಿ ನೀಡದೆ ಹೋಟೆಲ್ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.