ಕ್ರಿಕೆಟ್ ಭದ್ರತಾ ವ್ಯವಸ್ಥೆ ಪುನರ್ ಪರಿಶೀಲನೆ: ಐಸಿಸಿ
Team Udayavani, May 24, 2017, 11:48 AM IST
ಲಂಡನ್: ಮ್ಯಾಂಚೆಸ್ಟರ್‌ನಲ್ಲಿ ನಡೆದ ಆತ್ಮಾಹುತಿ ಬಾಂಬರ್ ದಾಳಿಯ ಬಳಿಕ ಚಾಂಪಿಯನ್ಸ್ ಟ್ರೋಫಿ ಹಾಗೂ ವನಿತಾ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಭದ್ರತಾ ವ್ಯವಸ್ಥೆಯನ್ನು ಪುನರ್ ಪರಿಶೀಲನೆಗೆ ಒಳಪಡಿಸಲಾಗುವುದು ಎಂದು ಐಸಿಸಿ ತಿಳಿಸಿದೆ. ಈ ದಾಳಿಯ ವೇಳೆ 22 ಮಂದಿ ದುರ್ಮರಣಕ್ಕೀಡಾಗಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಜೂ. ಒಂದರಿಂದ 18ರ ತನಕ ಲಂಡನ್, ಬರ್ಮಿಂಗಂ ಮತ್ತು ಕಾರ್ಡಿಫ್ನಲ್ಲಿ ನಡೆಯಲಿದೆ. ವನಿತಾ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಜೂ. 24ರಿಂದ ಜು. 23ರ ತನಕ ಇಂಗ್ಲೆಂಡ್ ಆತಿಥ್ಯದಲ್ಲೇ ಸಾಗಲಿದೆ.
“ನಾವು ಪಂದ್ಯಾವಳಿಯ ಭದ್ರತಾ ನಿರ್ದೇಶಕರ ಸಲಹೆಯನ್ನು ಸತತವಾಗಿ ಗಮನಿಸುತ್ತಿದ್ದು, ಇಸಿಬಿ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದೇವೆ. ಎರಡೂ ಕೂಟಗಳು ಯಾವುದೇ ಆತಂಕವಿಲ್ಲದೆ ನಡೆಯುವ ನಿಟ್ಟಿನಲ್ಲಿ ಭದ್ರತಾ ವ್ಯವಸ್ಥೆಯನ್ನು ಪುನರ್ ಪರಿಶೀಲನೆಗೆ ಒಳಪಡಿಸಲಾಗುವುದು’ ಎಂದು ಐಸಿಸಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ. ಜತೆಗೆ ಸೋಮವಾರದ ದಾಳಿಯಲ್ಲಿ ಮೃತ ಪಟ್ಟವರಿಗೆ ತನ್ನ ಸಂತಾಪವನ್ನು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Squash event: ಭಾರತದ ಅನಾಹತ್,ಮಲೇಷ್ಯಾದ ಚಂದರನ್ ಚಾಂಪಿಯನ್
Pro Kabaddi: ಬೆಂಗಳೂರು ಬುಲ್ಸ್ ಗೆ 18ನೇ ಸೋಲು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.