Cricket; 10 ತಂಡಗಳ ‘ದಿ ಹಂಡ್ರೆಡ್’
Team Udayavani, Nov 23, 2023, 12:08 AM IST
ಲಂಡನ್: “ದಿ ಹಂಡ್ರೆಡ್’ ಸರಣಿಯಲ್ಲಿ ಭಾರತ ಮತ್ತು ಅಮೆರಿಕದ ಹೂಡಿಕೆದಾರರೂ ಪಾಲ್ಗೊಳ್ಳಬೇಕೆಂಬ ಉದ್ದೇಶದಿಂದ ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿರುವ ತಂಡಗಳ ಸಂಖ್ಯೆಯನ್ನು 10ಕ್ಕೆ ಏರಿಸಲು ಇಸಿಬಿ ನಿರ್ಧರಿಸಿದೆ.
2 ವರ್ಷಗಳ ಹಿಂದೆ ಆರಂಭಗೊಂಡ ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ 8 ತಂಡಗಳು ಪಾಲ್ಗೊಳ್ಳುತ್ತಿವೆ. ಆಗಲೇ ಭಾರತ ಮತ್ತು ಯುಎಸ್ಎ ಹೂಡಿಕೆದಾರರು ಫ್ರಾಂಚೈಸಿ ಖರೀದಿ ಬಗ್ಗೆ ಒಲವು ತೋರಿದ್ದವು. “ದಿ ಟೆಲಿಗ್ರಾಫ್’ ವರದಿ ಪ್ರಕಾರ ಮುಂದಿನ 5 ವರ್ಷಗಳಲ್ಲಿ ಈ ಕೂಟದ ತಂಡಗಳ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Blind Chess World C’ships: ವಿಶ್ವ ಅಂಧರ ಚೆಸ್: ಪ್ರಶಸ್ತಿ ಸನಿಹಕ್ಕೆ ಲುಬೋವ್
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
ISSF Junior World Championship: ಕಿರಿಯರ ಶೂಟಿಂಗ್; ಭಾರತಕ್ಕೆ ಸಮಗ್ರ ಪ್ರಶಸ್ತಿ
ಗ್ವಾಲಿಯರ್ ಮಸೀದಿಗೆ ಭೇಟಿ ನೀಡದೆ ಹೋಟೆಲ್ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.