Mohammed Shami; ಕ್ರಿಕೆಟ್ ನಿಮ್ಮನ್ನು ಅಳಿಸುತ್ತದೆ..: ಶಮಿ ವಿರುದ್ದ ಬಾಸಿತ್ ಅಲಿ ಟೀಕೆ

Team Udayavani, Jul 22, 2024, 7:26 PM IST

Cricket will make you cry..: Basit Ali’s reply to Shami

ಮುಂಬೈ: ಪಾಕಿಸ್ತಾನದ ಮಾಜಿ ನಾಯಕ ಇಂಝಮಾಮ್ ಉಲ್ ಹಕ್ (Inzamam ul Haq) ಅವರ ವಿರುದ್ದ ಟೀಕೆ ಮಾಡಿರುವ ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ (Mohammed Shami) ವಿರುದ್ದ ಪಾಕಿಸ್ತಾನದ ಮಾಜಿ ಆಟಗಾರ ಬಾಸಿತ್ ಅಲಿ (Basit Ali) ಕಿಡಿಕಾರಿದ್ದಾರೆ.

2024ರ ಟಿ20 ವಿಶ್ವಕಪ್ ವೇಳೆ ಭಾರತೀಯ ಬೌಲರ್ ಗಳ ವಿರುದ್ದ ಬಾಲ್ ಟ್ಯಾಂಪರಿಂಗ್ ಆರೋಪವನ್ನು ಇಂಝಮಾಮ್ ಉಲ್ ಹಕ್ ಮಾಡಿದ್ದರು. ಇತ್ತೀಚೆಗೆ ಶಮಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಕಾರ್ಟೂನ್ ಗಿರಿ ಎಂದಿದ್ದರು.

ಶಮಿ ಅವರ ಪದಗಳ ಆಯ್ಕೆಯನ್ನು ಟೀಕಿಸಿದ ಬಾಸಿತ್‌ ಅವರು, ಭಾರತದ ವೇಗಿ ತನ್ನ ಪದಗಳನ್ನು ಸರಿಯಾಗಿ ಆಯ್ಕೆ ಮಾಡಬೇಕಿತ್ತು ಎಂದು ಹೇಳಿದ್ದಾರೆ.

“ಇಂಜಿಮಾಮ್ ಭಾಯ್ ಅವರನ್ನು ಶಮಿ ಕಾರ್ಟೂನ್ ಎಂದು ಕರೆಯುವುದು ಸರಿಯಲ್ಲ. ಇಂಜಮಾಮ್ ಈ ದೇಶವನ್ನು ಮುನ್ನಡೆಸಿದ್ದಾರೆ. ನಾಯಕತ್ವ ವಹಿಸಿದ್ದಾರೆ. ಶಮಿ, ನಿಮ್ಮ ಪದಗಳ ಆಯ್ಕೆ ಚೆನ್ನಾಗಿಲ್ಲ, ನಿಮ್ಮ ಬೌಲಿಂಗ್ ಅನ್ನು ನಾವು ಪ್ರಶಂಸಿಸುತ್ತೇವೆ, ಆದರೆ ನೀವು ನಿಮ್ಮ ಪದಗಳನ್ನು ಉತ್ತಮವಾಗಿ ಆರಿಸಬೇಕು. ನೀವು ನಿಮ್ಮ ಮಾತುಗಳನ್ನು ಸರಿಯಾಗಿ ಆಯ್ಕೆ ಮಾಡಲಿಲ್ಲ. ಅದು ನನಗೆ ನೋವುಂಟು ಮಾಡಿದೆ” ಎಂದು ಅಲಿ ತಮ್ಮ ಯೂಟ್ಯೂಬ್ ಚಾನೆಲ್‌ ನಲ್ಲಿ ಹೇಳಿದ್ದಾರೆ.

“ಇಂಝಿ ಭಾಯ್ ತಪ್ಪು ಹೇಳಿದ್ದಾರೆ ಎಂದು ನಿಮಗೆ ಅನಿಸಿದರೆ ಸರಿಯಾಗಿ ಹೇಳಬಹುದಿತ್ತು. ಅವರೆನ್ನು ಕಾರ್ಟೂನ್ ಎಂದೆಲ್ಲಾ ಕರೆಯಬೇಡಿ. ಸ್ವಲ್ಪ ಮರ್ಯಾದೆ ಇರಲಿ. ಅವರು ಹಿರಿಯರು. ನೀವು ಹಿರಿಯ ಆಟಗಾರರಿಗೆ ಗೌರವ ನೀಡಬೇಕು. ನೀವು ಗೌರವ ನೀಡಿದಿದ್ದರೆ, ಕ್ರಿಕೆಟ್ ನಿಮ್ಮನ್ನು 365 ದಿನಗಳಲ್ಲಿ 300 ದಿನ ಅಳಿಸುತ್ತದೆ. ಕೇವಲ 65 ದಿನ ಮಾತ್ರ ನಿಮ್ಮನ್ನು ನಗಿಸುತ್ತದೆ. ದಯವಿಟ್ಟು ಇದನ್ನು ಮುಂದುವರಿಸಬೇಡಿ, ಇದು ನನ್ನ ವೈಯಕ್ತಿಕ ಮನವಿ” ಎಂದರು.

“ಸ್ವಲ್ಪ ಜಾಗರೂಕರಾಗಿರಿ, ನೀವು ಎಲ್ಲಿಯೂ ಏನನ್ನೂ ಹೇಳಲು ಸಾಧ್ಯವಿಲ್ಲ. ಏನೇ ಪ್ರಶ್ನೆ ಕೇಳಿದರೂ ಅಸಭ್ಯ ಉತ್ತರಗಳನ್ನು ಕೊಡುತ್ತಿದ್ದೀರಿ. ನಾನು ಸರಿಯಾದ ಪದವನ್ನು ಬಳಸುತ್ತಿದ್ದೇನೆ, ನೀವು ಅಸಭ್ಯ ಭಾಷೆ ಬಳಸಿದ್ದೀರಿ. ನಿಮ್ಮ ಹಿರಿಯರು ಇದನ್ನು ನಿಮಗೆ ಎಂದಿಗೂ ಕಲಿಸಲಿಲ್ಲ” ಎಂದು ಬಾಸಿತ್ ಹೇಳಿದರು.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

Ahmed Shehzad: ಭಾರತ-ಪಾಕ್‌ ಗಡಿಯಲ್ಲಿ ಕ್ರಿಕೆಟ್‌ ಸ್ಟೇಡಿಯಂಗೆ ಸಲಹೆ!

Ahmed Shehzad: ಭಾರತ-ಪಾಕ್‌ ಗಡಿಯಲ್ಲಿ ಕ್ರಿಕೆಟ್‌ ಸ್ಟೇಡಿಯಂಗೆ ಸಲಹೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.