Cricket World Cup; ಇಂದಿನಿಂದ ಟಿಕೆಟ್ ಮಾರಾಟ
Team Udayavani, Sep 8, 2023, 6:40 AM IST
ಹೊಸದಿಲ್ಲಿ: ಮುಂಬರುವ ವಿಶ್ವಕಪ್ ಕ್ರಿಕೆಟ್ ಕೂಟದ ಪಂದ್ಯಗಳ ಟಿಕೆಟ್ಗೆ ಭಾರೀ ಬೇಡಿಕೆ ಇರುವುದನ್ನು ಮನಗಂಡಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಮೊದಲ ಹಂತದ ಮಾರಾಟಕ್ಕೆ ಇದೀಗ ನಾಲ್ಕು ಲಕ್ಷದಷ್ಟು ಟಿಕೆಟ್ ಬಿಡುಗಡೆ ಮಾಡಿದೆ.
ಆದರೆ ಇದರಲ್ಲಿ ಭಾರತದ ಪಂದ್ಯಗಳ ಟಿಕೆಟ್ಗಳು ಎಷ್ಟು ಇವೆ ಎಂಬುದನ್ನು ಬಿಸಿಸಿಐ ಸ್ಪಷ್ಟಪಡಿಸಿಲ್ಲ. ಸಾಧ್ಯವಾದಷ್ಟು ಕ್ರಿಕೆಟ್ ಅಭಿಮಾನಿಗಳು ಟಿಕೆಟ್ ಖರೀದಿಸುವ ಉದ್ದೇಶದಿಂದ ಬೇರೆ ಬೇರೆ ಹಂತದಲ್ಲಿ ವಿವಿಧ ಪಂದ್ಯಗಳ ಟಿಕೆಟ್ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದೆ.
ಎಲ್ಲ ಪಂದ್ಯಗಳ ಟಿಕೆಟ್ಗಳ ಸಾಮಾನ್ಯ ಮಾರಾಟವು ಸೆ. 8ರಂದು ಭಾರತೀಯ ಕಾಲಮಾನ ಬೆಳಗ್ಗೆ 8ಕ್ಕೆ ಆರಂಭಗೊಳ್ಳಲಿದೆ. ಅಧಿಕೃತ ಟಿಕೆಟಿಂಗ್ ವೆಬ್ಸೈಟ್ https://tickets.cricketworldcup.comಗೆ ಹೋಗಿ ಟಿಕೆಟ್ಗಳನ್ನು ಖರೀದಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್ ಪುನಾರಂಭ.. ಡಿ.28ಕ್ಕೆ ಕೂಟ ಶುರು
2500 Cops: ಗ್ವಾಲಿಯರ್ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ
Women’s T20 World Cup 2024: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಆಘಾತ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.