ವಿಶ್ವ ಫ‌ುಟ್ಬಾಲಿಗ ಪ್ರಶಸ್ತಿ: ರೊನಾಲ್ಡೊ,ಮೆಸ್ಸಿ, ನೇಯ್ಮರ್‌ ಕದನ

Team Udayavani, Sep 24, 2017, 6:20 AM IST

Ronaldo,-Messi,-Neymar.jpg

ಲಂಡನ್‌: ಫಿಫಾ ವಿಶ್ವ ಶ್ರೇಷ್ಠ ಫ‌ುಟ್ಬಾಲ್‌ ಆಟಗಾರ ಪ್ರಶಸ್ತಿಗೆ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಖ್ಯಾತ ಫ‌ುಟ್ಬಾಲ್‌ ಆಟಗಾರರಾದ ಕ್ರಿಸ್ಟಿಯಾನೊ ರೊನಾಲ್ಡೊ, ಲಿಯೋನೆಲ್‌ ಮೆಸ್ಸಿ  ಅವರ ಜತೆ ಬ್ರಝಿಲ್‌ನ ಸೂಪರ್‌ ತಾರೆ 25ರ ಹರೆಯದ ನೇಯ್ಮರ್‌ ಪ್ರಶಸ್ತಿ ಗೆಲ್ಲಲು ಪೈಪೋಟಿ ನಡೆಸಲಿದ್ದಾರೆ.

ಈ ಮೂವರು ಫ‌ುಟ್ಬಾಲಿಗರು ತಾರಾ ಆಟಗಾರರಾಗಿದ್ದು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಅತೀ ಹೆಚ್ಚು ಸಂಭಾವನೆ ಪಡೆಯುವ ಆಟಗಾರರೂ ಆಗಿದ್ದಾರೆ. ಕಳೆದ ವರ್ಷ 32ರ ಹರೆಯದ ರೊನಾಲ್ಡೊ  ನೇತೃತ್ವದ ರಿಯಲ್‌ ಮ್ಯಾಡ್ರಿಡ್‌ ತಂಡವು ಲಾ ಲಿಗಾ ಪ್ರಶಸ್ತಿ ಮತ್ತು ಮೂರನೇ ಬಾರಿ ಚಾಂಪಿಯನ್‌ ಲೀಗ್‌ನಲ್ಲಿ ಭಾರೀ ಯಶಸ್ಸು ಸಾಧಿಸಿತ್ತು. ಹಾಗಾಗಿ ಅವರೇ ಪ್ರಶಸ್ತಿ ಗೆಲ್ಲುವ ಫೇವರಿಟ್‌ ಆಟಗಾರರಾಗಿದ್ದಾರೆ.   ರೊನಾಲ್ಡೊ ಕಳೆದ ವರ್ಷ ಸಹಿತ ಒಟ್ಟು 4 ಬಾರಿ ಈ ಪ್ರಶಸ್ತಿ ಜಯಿಸಿದ್ದಾರೆ.

ಆರ್ಜೆಂಟೀನಾದ ಲಿಯೋನೆಲ್‌ ಮೆಸ್ಸಿ ಬಾರ್ಸಲೋನಾ ಫ‌ುಟ್ಬಾಲ್‌ ಕ್ಲಬ್‌ನಲ್ಲಿ ಆಡುತ್ತಿದ್ದು ಐದು ಬಾರಿ ಶ್ರೇಷ್ಠ ಫ‌ುಟ್ಬಾಲ್‌ ಆಟಗಾರ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಟಾಪ್ ನ್ಯೂಸ್

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಸಂಚಾರ: ಬಿಸಿಸಿಐ ನಿಂದ ತೀವ್ರ ಖಂಡನೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.