ಚೀನಾ ಅಂತರ್ಜಾಲ ತಾಣಗಳಲ್ಲಿ ಫುಟ್ಬಾಲಿಗ ರೊನಾಲ್ಡೋ ಭಾರೀ ಜನಪ್ರಿಯ
Team Udayavani, Feb 25, 2017, 10:13 AM IST
ನವದೆಹಲಿ: ಪೋರ್ಚುಗಲ್ ರಾಷ್ಟ್ರೀಯ ತಂಡ ಮತ್ತು ರಿಯಲ್ ಮ್ಯಾಡ್ರಿಡ್ ಫುಟ್ಬಾಲ್ ಕ್ಲಬ್ನ ಸ್ಟಾರ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೋ ಚೀನಾ ಅಂತರ್ಜಾಲ ತಾಣಗಳಲ್ಲಿ ಭಾರೀ ಜನಪ್ರಿಯತೆಗಳಿಸಿದ್ದಾರೆ. ಜಗತ್ತಿನಲ್ಲಿಯೇ ಚೀನಾದಲ್ಲಿ ಅತೀ ಹೆಚ್ಚಿನ ಅಂತರ್ಜಾಲ ಬಳಕೆದಾರರು ಇದ್ದು, ಸಾಮಾಜಿಕ ಜಾಲತಾಣ, ಇ-ಕಾಮರ್ಸ್ ಕಂಪನಿಗಳಲ್ಲಿ ರೊನಾಲ್ಡೋ ಪ್ರಮುಖ ಸ್ಥಾನವನ್ನು ಪಡೆದಿದ್ದಾರೆ.
ಉಳಿದಂತೆ ಫುಟ್ಬಾಲ್ ಆಟಗಾರರಾದ ಮೆಸುಟ್ ಓಜಿಲ್ 2ನೇ ಸ್ಥಾನದಲ್ಲಿ. ರಿಯಲ್ ಮ್ಯಾಡ್ರಿಡ್ ಕ್ಲಬ್ನ ಗ್ಯಾರೆತ್ ಬೇಲ್ ಮೂರನೇ ಸ್ಥಾನದಲ್ಲಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚೀನಾ ಫುಟ್ಬಾಲ್ ತಂಡ ಕೂಡ ಬಲಿಷ್ಠವಾಗುತ್ತಿದೆ. ಫುಟ್ಬಾಲ್ ಅಭಿಮಾನಿಗಳ ಸಂಖ್ಯೆ ಕೂಡ ಏರುತ್ತಿದೆ. ಈ ಹಿನ್ನೆಲೆಯಲ್ಲಿ ಅನೇಕ ಕಂಪನಿಗಳು ಅನ್ಯದೇಶದ ಫುಟ್ಬಾಲ್ ತಾರೆಯರನ್ನು ರಾಯಭಾರಿಗಳಾಗಿ ನೇಮಕ ಮಾಡಿಕೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.