ಕೊನೆಗೂ ಜಾರ್ಜಿನಾ ಕೈಹಿಡಿಯಲಿರುವ ರೊನಾಲ್ಡೊ?
Team Udayavani, Nov 17, 2018, 6:55 AM IST
ಮ್ಯಾಡ್ರಿಡ್: ಕೊನೆಗೂ ಖ್ಯಾತ ಫುಟ್ಬಾಲಿಗ ಕ್ರಿಸ್ಟಿಯಾನೊ ರೊನಾಲ್ಡೊ ತಮ್ಮ ಬಹುಕಾಲದ ಗೆಳತಿ ಜಾರ್ಜಿನಾ ರಾಡ್ರಿಗಝ್ ಅವರನ್ನು ವಿವಾಹವಾಗಲಿದ್ದಾರೆ ಎನ್ನಲಾಗಿದೆ.
ಪೂರ್ಚುಗಲ್ನ ರೊನಾಲ್ಡೊ ಸ್ಪೇನ್ ಮೂಲದ ಗೆಳತಿ ಜತೆಗೆ ಹಲವು ವರ್ಷಗಳಿಂದ ಲಿವಿಂಗ್ ಟು ಗೆದರ್ ಸಂಬಂಧ ಹೊಂದಿದ್ದರು. ಇತ್ತೀಚೆಗೆ ಜಾರ್ಜಿನಾ ನಮ್ಮ ಮದುವೆ ಶೀಘ್ರದಲ್ಲಿ ಎಂದು ಮಾಧ್ಯಮದ ಮುಂದೆ ಹೇಳಿದ್ದಾರೆ. ಹೀಗಾಗಿ ಇವರಿಬ್ಬರ ಮದುವೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಇವರಿಬ್ಬರಿಗೆ ಈಗಾಗಲೇ ನಾಲ್ವರು ಮಕ್ಕಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್
Retirement: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.