![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, May 7, 2024, 6:30 AM IST
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ಮತ್ತು ವಿಸಿಲ್‌ಗೆ ಅವಿನಾಭಾವ ಸಂಬಂಧ. ಹೀಗಾಗಿ ವಿಸಿಲ್‌ನ ಮಹತ್ವವನ್ನು ತಿಳಿಸುವ ಸಲುವಾಗಿಯೇ ಚೆನ್ನೈ ತಂಡ, ಇಲ್ಲಿನ ಮೆಟ್ರೋಪಾಲಿಟನ್ ಟ್ರಾನ್ಸ್‌ಪೋರ್ಟ್ ಕಾರ್ಪೋರೇಶನ್ ಲಿಮಿಟೆಡ್ (ಎಂಟಿಸಿ) ಬಸ್ ಕಂಡಕ್ಟರ್‌ಗಳಿಗೆ ಗುಣಮಟ್ಟದ 8 ಸಾವಿರ ಲೋಹದ ವಿಸಿಲ್‌ಗಳನ್ನು ಉಡುಗೊರೆಯಾಗಿ ನೀಡಿದೆ.
ಸಿಎಸ್‌ಕೆಯ ಉಡುಗೊರೆಯಿಂದಾಗಿ, ದೀರ್ಘಕಾಲದಿಂದ ಪ್ಲಾಸ್ಟಿಕ್ ವಿಸಿಲ್ ಬಳಸುತ್ತಿರುವ ಬಸ್ ಕಂಡಕ್ಟರ್‌ಗಳು, ಈಗ ಲೋಹದ ವಿಸಿಲ್‌ಗೆ ಬದಲಾಗುವಂತಾಗಿದೆ.
ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಈ ಬಗ್ಗೆ ಮಾತನಾಡಿ, ಮೆಟಲ್ ವಿಸಿಲ್‌ಗಳು ದೀರ್ಘ ಬಾಳಿಕೆಯದ್ದು ಆಗಿರುವುದರಿಂದ, ಪ್ಲಾಸ್ಟಿಕ್ ವಿಸಿಲ್‌ಗಳ ಬಳಕೆ ಕಡಿಮೆಗೊಳಿಸುವ ನೆಲೆಯಲ್ಲಿ ಇದೊಂದು ಸಣ್ಣ ಹೆಜ್ಜೆಯಾಗಿದೆ ಎಂದಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.