ಮಾರ್ಗನ್ vs ಮಹೇಂದ್ರ: ಟಾಸ್ ಗೆದ್ದ ಕೆಕೆಆರ್, ಚೆನ್ನೈ ತಂಡಕ್ಕೆ ಕರ್ರನ್ ಸೇರ್ಪಡೆ
Team Udayavani, Sep 26, 2021, 3:25 PM IST
ಅಬುಧಾಬಿ: ಐಪಿಎಲ್ ಕೂಟದಲ್ಲಿ ಇಂದು ಎರಡು ಪಂದ್ಯಗಳು ನಡೆಯಲಿದೆ. ಮೊದಲ ಪಂದ್ಯದಲ್ಲಿ ಕೆಕೆಆರ್ ಮತ್ತು ಸಿಎಸ್ ಕೆ ಮುಖಾಮುಖಿಯಾದರೆ, ದ್ವಿತೀಯ ಪಂದ್ಯದಲ್ಲಿ ಆರ್ ಸಿಬಿ ಮತ್ತು ಮುಂಬೈ ತಂಡಗಳು ಸೆಣಸಾಡಲಿದೆ.
ಅಬುಧಾಬಿಯಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.
ಈ ಪಂದ್ಯಕ್ಕಾಗಿ ಚೆನ್ನೈ ತಂಡ ಒಂದು ಬದಲಾವಣೆ ಮಾಡಿಕೊಂಡಿದೆ. ಡ್ವೇನ್ ಬ್ರಾವೋ ಬದಲು ಸ್ಯಾಮ್ ಕರ್ರನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಕೆಕೆಆರ್ ತಂಡವು ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ.
ಇದನ್ನೂ ಓದಿ:ಮತ್ತೊಂದು ಫೈನಲ್ ಓವರ್ ಥ್ರಿಲ್ಲರ್: ಆಸೀಸ್ ವಿರುದ್ಧ ಅಂತಿಮ ಏಕದಿನ ಪಂದ್ಯ ಮಿಥಾಲಿ ಪಡೆ
ಈ ಪಂದ್ಯಕ್ಕಾಗಿ ಚೆನ್ನೈ ತಂಡ ಒಂದು ಬದಲಾವಣೆ ಮಾಡಿಕೊಂಡಿದೆ. ಡ್ವೇನ್ ಬ್ರಾವೋ ಬದಲು ಸ್ಯಾಮ್ ಕರ್ರನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಕೆಕೆಆರ್ ತಂಡವು ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ.
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಅಂಬಟಿ ರಾಯುಡು, ಸುರೇಶ್ ರೈನಾ, ಎಂಎಸ್ ಧೋನಿ (ನಾ/ವಿ.ಕೀ), ರವೀಂದ್ರ ಜಡೇಜಾ, ಸ್ಯಾಮ್ ಕರ್ರನ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಜೋಶ್ ಹ್ಯಾಜಲ್‌ವುಡ್
ಕೋಲ್ಕತ್ತಾ ನೈಟ್ ರೈಡರ್ಸ್: ಶುಭ್ಮನ್ ಗಿಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ (ನಾ), ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (ವಿ.ಕೀ), ಆಂಡ್ರೆ ರಸೆಲ್, ಸುನಿಲ್ ನರೈನ್, ಲಾಕಿ ಫರ್ಗುಸನ್, ವರುಣ್ ಚಕ್ರವರ್ತಿ, ಪ್ರಸಿದ್ ಕೃಷ್ಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.