ಅಂಕುರ್‌ ಮಿತ್ತಲ್‌ ಕಂಚಿನ ಕಮಾಲ್‌

Team Udayavani, Apr 12, 2018, 6:00 AM IST

11.jpg

ಗೋಲ್ಡ್‌ಕೋಸ್ಟ್‌: ಕಾಮನ್ವೆಲ್ತ್‌ ಗೇಮ್ಸ್‌ ಸ್ಪರ್ಧೆಯ ಪುರುಷರ ಡಬಲ್‌ ಟ್ರ್ಯಾಪ್‌ ವಿಭಾಗದಲ್ಲಿ ಭಾರತದ ಅಂಕುರ್‌ ಮಿತ್ತಲ್‌ ಕಂಚಿನ ಪದಕಕ್ಕೆ ಗುರಿ ಇರಿಸಿದ್ದಾರೆ. ಇದೇ ವಿಭಾಗದಲ್ಲಿ ಕಣದಲ್ಲಿದ್ದ ಭಾರತದ ಮತ್ತೋರ್ವ ಸ್ಪರ್ಧಿ ಮೊಹಮ್ಮದ್‌ ಅಸಬ್‌ 4ನೇ ಸ್ಥಾನಿಯಾದರು.

“ಬೆಲ್ಮಾಂಟ್‌ ಶೂಟಿಂಗ್‌ ಸೆಂಟರ್‌’ ನಲ್ಲಿ ನಡೆದ 6 ಮಂದಿಯ ಫೈನಲ್‌ನಲ್ಲಿ ಅಂಕುರ್‌ ಮಿತ್ತಲ್‌ 53 ಅಂಕ ಗಳಿಸಿದರು. ಸ್ಕಾಟ್ಲೆಂಡಿನ ಡೇವಿಡ್‌ ಮೆಕ್‌ಮ್ಯಾಥ್‌ 74 ಅಂಕಗಳ ಕೂಟ ದಾಖಲೆಯೊಂದಿಗೆ ಚಿನ್ನ ಜಯಿಸಿದರೆ, ಐಲ್‌ ಆಫ್ ಮ್ಯಾನ್‌ನ ಟಿಮ್‌ ನೀಲೆ ಬೆಳ್ಳಿ ಪಡೆದರು (70 ಅಂಕ). ಭಾರತದ ಮೊಹಮ್ಮದ್‌ ಅಸಬ್‌ ಗ್ಲಾಸೊದಲ್ಲಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದರು. ಆದರೆ ಈ ಬಾರಿ ಪದಕ ಯಾದಿ ಯಿಂದ ಹೊರಗುಳಿಯಬೇಕಾಯಿತು. ಅನು ಭವಿ ಜೇಮ್ಸ್‌ ವಿಲ್ಲೆಟ್‌ ಫೈನಲ್‌ನಿಂದ ಎಲಿಮಿನೇಟ್‌ ಆದ ಮೊದಲ ಶೂಟರ್‌ಎಂಬುದು ಅಚ್ಚರಿಯ ಸಂಗತಿ ಎನಿಸಿಕೊಂಡಿತು.

26ರ ಹರೆಯದ ಅಂಕುರ್‌ ಮಿತ್ತಲ್‌ ಕಳೆದ ವರ್ಷ ಮಾಸ್ಕೋದಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ರಜತ ಪದಕ ಗೆದ್ದು ಸುದ್ದಿಯಾಗಿದ್ದರು. ಐಎಸ್‌ಎಸ್‌ಎಫ್ ವರ್ಲ್ಡ್ ಕಪ್‌ನಲ್ಲಿ ಬಂಗಾರಕ್ಕೆ ಗುರಿ ಇರಿಸಿದ್ದರು. ಗ್ಲಾಸೊ ಗೇಮ್ಸ್‌ನಲ್ಲಿ 5ನೇ ಸ್ಥಾನದೊಂದಿಗೆ ಸ್ಪರ್ಧೆ ಮುಗಿಸಿದ್ದರು.

ಗೋಲ್ಡ್‌ಕೋಸ್ಟ್‌ ಗೇಮ್ಸ್‌ ಅರ್ಹತಾ ಸುತ್ತಿನಲ್ಲಿ ಮಿತ್ತಲ್‌ 133 ಅಂಕಗಳೊಂದಿಗೆ 5ನೇ ಸ್ಥಾನಿಯಾಗಿ ಸ್ಪರ್ಧೆ ಮುಗಿಸಿದರೆ, ಅಸಬ್‌ ದ್ವಿತೀಯ ಸ್ಥಾನ ಅಲಂಕರಿಸಿದ್ದರು. ಮೆಕ್‌ಮ್ಯಾಥ್‌ ಅವರೊಂದಿಗೆ 137 ಅಂಕ ಹಂಚಿಕೊಂಡದ್ದು ಅಸಬ್‌ ಹೆಚ್ಚುಗಾರಿಕೆ. ಬಳಿಕ ಶೂಟ್‌-ಆಫ್ನಲ್ಲಿ ಅಸಬ್‌ ಸ್ಕಾಟ್ಲೆಂಡ್‌ ಶೂಟರ್‌ಗೆ ಅಗ್ರಸ್ಥಾನ ಬಿಟ್ಟುಕೊಡಬೇಕಾಯಿತು. ಆದರೆ ಪದಕ ಸ್ಪರ್ಧೆಯಲ್ಲಿ ಅಸಬ್‌ ಅರ್ಹತಾ ಮಟ್ಟವನ್ನು ಕಾಯ್ದುಕೊಳ್ಳುವಲ್ಲಿ ವಿಫ‌ಲರಾದರು.

ಟಾಪ್ ನ್ಯೂಸ್

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

HD-Kumaraswamy

Congress Government: ಪೊಲೀಸ್‌ ಅಧಿಕಾರಿಗಳ ವಿರುದ್ಧ ಇಂದು ಎಚ್‌ಡಿಕೆ ದಾಖಲೆ ಬಿಡುಗಡೆ

vidhana-Soudha

Cabinet Decision: ಸಿಬಿಐ ಪವರ್‌ ಕಟ್‌: ರಾಜ್ಯ ಸರಕಾರ ಸಮರ್ಥನೆ

Revenue-Dep

Revenue Department: ಬಗರ್‌ಹುಕುಂ ಅರ್ಜಿ ವಿಲೇವಾರಿಗೆ 8 ತಿಂಗಳ ಗಡುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bevas

Test ವಿವಾದ : ಹಲ್ಲೆಯಾಗಿಲ್ಲ, ಬಾಂಗ್ಲಾ ಹುಲಿ ‘ಅಸ್ವಸ್ಥ’

1-kamindu

Test; ಬ್ರಾಡ್‌ಮನ್‌ ದಾಖಲೆ ಸರಿದೂಗಿಸಿದ ಮೆಂಡಿಸ್‌

1-male

India vs Bangladesh 2 ನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆ ಅಡ್ಡಿ

Dwayne Bravo replaces Gautam Gambhir as KKR mentor

IPL 2025: ಗಂಭೀರ್‌ ಜಾಗಕ್ಕೆ ಹೊಸ ಮೆಂಟರ್‌ ಘೋಷಿಸಿದ ಕೋಲ್ಕತ್ತಾ ನೈಟ್‌ ರೈಡರ್ಸ್

Dwayne Bravo: Retired ‘champion’ Bravo from all formats of cricket

Dwayne Bravo: ಎಲ್ಲಾ ಮಾದರಿ ಕ್ರಿಕೆಟ್‌ ನಿಂದ ನಿವೃತ್ತಿಯಾದ ʼಚಾಂಪಿಯನ್‌ʼ ಬ್ರಾವೋ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Andhra-Kalyan–Khandre

Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ

HD-Kumaraswamy

Congress Government: ಪೊಲೀಸ್‌ ಅಧಿಕಾರಿಗಳ ವಿರುದ್ಧ ಇಂದು ಎಚ್‌ಡಿಕೆ ದಾಖಲೆ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.