ಕಾಮನ್‌ವೆಲ್ತ್‌ ಗೇಮ್ಸ್‌ ಈಜು ಸ್ಪರ್ಧೆ: ಫೈನಲ್‌ ತಲುಪಲು ಶ್ರೀಹರಿ ನಟರಾಜ್‌ ವಿಫ‌ಲ

Team Udayavani, Aug 2, 2022, 8:45 PM IST

ಕಾಮನ್‌ವೆಲ್ತ್‌ ಗೇಮ್ಸ್‌ ಈಜು ಸ್ಪರ್ಧೆ: ಫೈನಲ್‌ ತಲುಪಲು ಶ್ರೀಹರಿ ನಟರಾಜ್‌ ವಿಫ‌ಲ

ಭಾರತದ ಖ್ಯಾತ ಈಜುಪಟು ಶ್ರೀಹರಿ ನಟರಾಜ್‌ ಈಜು ಸ್ಪರ್ಧೆಯ ಪುರುಷರ 200 ಮೀ. ಬ್ಯಾಕ್‌ಸ್ಟ್ರೋಕ್‌ನಲ್ಲಿ ಉತ್ತಮ ನಿರ್ವಹಣೆ ದಾಖಲಿಸಿದರೂ ಫೈನಲ್‌ ಹಂತಕ್ಕೇರಲು ವಿಫ‌ಲರಾಗಿದ್ದಾರೆ.

ಹೀಟ್‌ನಲ್ಲಿ ನಟರಾಜ್‌ 2:00.84 ಸೆ.ನೊಂದಿಗೆ ಮೂರನೆಯವಾಗಿ ಗುರಿ ತಲುಪಿದರು. ಇದು ನಟರಾಜ್‌ ಅವರ ಶ್ರೇಷ್ಠ ನಿರ್ವಹಣೆಯಾಗಿದ್ದು 2019ರ ಫಿನಾ ವಿಶ್ವ ಜೂನಿಯರ್‌ ಈಜು ಸ್ಪರ್ಧೆ ವೇಳೆ ದಾಖಲಿಸಿದ್ದ 2:01.84 ಸೆ.ಗಳ ಸಾಧನೆಯನ್ನು ಅಳಿಸಿ ಹಾಕಿದರು.

ಮೂರು ಹೀಟ್‌ ಸ್ಪರ್ಧೆ ನಡೆದಿದ್ದು ಅಗ್ರ 8 ಮಂದಿ ಫೈನಲಿಗೇರಲಿದ್ದಾರೆ. ನಟರಾಜ್‌ ಅಗ್ರ 9ನೇ ಸ್ಥಾನದಲ್ಲಿದ್ದಾರೆ.

ಹೀಗಾಗಿ ಫೈನಲ್‌ ಮೊದಲು ಯಾರಾದರೂ ಹಿಂದೆ ಸರಿದರೆ ನಟರಾಜ್‌ ಫೈನಲ್‌ನಲ್ಲಿ ಸ್ಪರ್ಧಿಸಲು ಅವಕಾಶ ಪಡೆಯಲಿದ್ದಾರೆ. ನಟರಾಜ್‌ ಕೇವಲ 0.19 ಸೆ.ನಲ್ಲಿ ಫೈನಲಿಗೇರಲು ವಿಫ‌ಲರಾಗಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

Cricket; ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.